‘ಗಿಲ್ಲಿ ಹೀರೋ ಆಗೋದು ಪಕ್ಕಾ, ಜಗ್ಗೇಶ್ ಭವಿಷ್ಯ ನಿಜವಾಗುತ್ತೆ’

‘ಗಿಲ್ಲಿ ಹೀರೋ ಆಗೋದು ಪಕ್ಕಾ, ಜಗ್ಗೇಶ್ ಭವಿಷ್ಯ ನಿಜವಾಗುತ್ತೆ’


ಬಿಗ್ಬಾಸ್ ಕನ್ನಡ ಸೀಸನ್ 12ರ (ಬಿಗ್ ಬಾಸ್) ಫಿನಾಲೆಗೆ ಕೆಲವೇ ದಿನ ಬಾಕಿ ಉಳಿದಿದೆ. ಗಿಲ್ಲಿ ನಟ ಈ ಬಾರಿಯ ಗೆಲ್ಲಲು ಸ್ಪರ್ಧಿ ಎನಿಸಿಕೊಂಡಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಗಿಲ್ಲಿಗೆ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ. ಗಿಲ್ಲಿಯ ಕಾಮಿಡಿ ಪ್ರದರ್ಶನಕ್ಕೆ ಬಹಳ ಇಷ್ಟವಾಗಿದೆ. ಜೊತೆಗೆ ಗಿಲ್ಲಿಯ ಹಿನ್ನೆಲೆಯೂ ಸಹ ಅವರನ್ನು ಮೆಚ್ಚಿಕೊಳ್ಳಲು ಕಾರಣ. ಗಿಲ್ಲಿಯ ಅಭಿಮಾನಿಗಳು ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ಗಿಲ್ಲಿಯೇ ಈ ಬಾರಿಯ ವಿನ್ನರ್ ಆಗುವುದು ಗ್ಯಾರೆಂಟಿ. ಅಲ್ಲ ಗಿಲ್ಲಿಯಿಂದ ಹೊರಗೆ ಬಂದ ಮೇಲೆ ಹೀರೋ ಆಗಿದ್ದಾರೆ, ನಾವೇ ಸಿನಿಮಾ ನಿರ್ಮಾಣ ಮಾಡಲು ರೆಡಿ ಇದ್ದೀವಿ, ಜಗ್ಗೇಶ್ ಅವರು ಗಿಲ್ಲಿ ಬಗ್ಗೆ ಹೇಳಿರುವ ಮಾತು ನಿಜ ಆಗಲಿದೆ’ ಎಂದು ಹೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *