Headlines

ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ

ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ


ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಇಷ್ಟು ದಿನ ಅವರು ಕ್ಯಾಪ್ಟನ್ ಆಗಿಲ್ಲ ಎಂಬ ಕೊರಗು ಅವರಲ್ಲಿ ಇತ್ತು. ಈ ಕೊರಗಿದೆ. ಗಿಲ್ಲಿ ಟಾಸ್ಕ್ ಆಡಿಯೇ ಕ್ಯಾಪ್ಟನ್ ಆಗಿದ್ದಾರೆ. ಗಿಲ್ಲಿ ನಿಯಮ ಮುರಿಯಲು ಎತ್ತಿದ ಕೈ. ಈಗ ಕ್ಯಾಪ್ಟನ್ ಆಗಿದ್ದರಿಂದ ಅವರು ನಿಯಮ ಮುರಿದಿದ್ದಾರೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *