ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ; ಕಾವ್ಯಾ, ಕಾವ್ಯಾ ಎಂದಿದ್ದಕ್ಕೆ ಗಿಲ್ಲಿ ಉತ್ತರ

ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ; ಕಾವ್ಯಾ, ಕಾವ್ಯಾ ಎಂದಿದ್ದಕ್ಕೆ ಗಿಲ್ಲಿ ಉತ್ತರ


ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ; ಕಾವ್ಯ, ಕಾವ್ಯ ಎಂದಿದ್ದಕ್ಕೆ ಗಿಲ್ಲಿ ಉತ್ತರ

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಗಳಾದ ಕಾವ್ಯ ಹಾಗೂ ಗಿಲ್ಲಿ ನಟನ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಾಂಧವ್ಯ ಬಿಗ್ ಬಾಸ್ ಇಂದ ಹೊರ ಬಂದ ಬಳಿಕವೂ ಮುಂದುವರಿದಿದೆ. ಕಾವ್ಯಾ ಅವರನ್ನು ಗಿಲ್ಲಿ ಮದುವೆ ಆಗಬೇಕು ಎಂದು ಅನೇಕರು ಅಂದುಕೊಂಡಿದ್ದರು. ಆದರೆ, ಅದು ಸಾಧ್ಯವಿಲ್ಲ ಎಂಬುದು ಗಿಲ್ಲಿ ಉತ್ತರ. ನಾವಿಬ್ಬರೂ ಬೆಸ್ಟ್ ಫ್ರೆಂಡ್ಸ್ ಎಂದು ಅವರು ಅನೇಕ ಬಾರಿ ಹೇಳಿದ್ದು ಇದೆ. ಹೀಗಿರುವಾಗಲೇ ಗಿಲ್ಲಿ ನಟ ಅವರು ವೇದಿಕೆ ಏರಿದಾಗ ‘ಕಾವ್ಯ ಕಾವ್ಯ’ ಎಂಬ ಚೀರಾಟ ಕೇಳಿದೆ. ‘ಗೌರಿ ಕಲ್ಯಾಣ’ ಸೀರಿಯಲ್ ಸಂತೆಯಲ್ಲಿ ಈ ಘಟನೆ ಮತ್ತು ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ ಎಂದು ಗಿಲ್ಲಿ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *