Headlines

Gold Rate Today Bangalore: ಬೆಳ್ಳಿ ಬೆಲೆ 300 ರೂ ಗಡಿಯಾಚೆ; ಚಿನ್ನವೂ ದುಬಾರಿ

Gold Rate Today Bangalore: ಬೆಳ್ಳಿ ಬೆಲೆ 300 ರೂ ಗಡಿಯಾಚೆ; ಚಿನ್ನವೂ ದುಬಾರಿ


ಬೆಂಗಳೂರು, ಜನವರಿ 14: ಬೆಳ್ಳಿ ಬೆಲೆ ಹೊಸ ಮೈಲಿಗಲ್ಲು ಮುಟ್ಟಿದೆ. ಒಂದೇ ದಿನದಲ್ಲಿ ಬರೋಬ್ಬರಿ 15 ರೂ ಹೆಚ್ಚಿದೆ. ಬೆಲೆ 300 ರೂ ಮೈಲಿಗಲ್ಲು ದಾಟಿಹೋಗಿದೆ. ಚಿನ್ನದ ಬೆಲೆ (ಚಿನ್ನದ ದರ) ಏರಿಕೆ ಮುಂದುವರೆದಿದೆ. ಗ್ರಾಮಕ್ಕೆ 100 ರೂ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,31,650 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,43,620 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 29,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,31,650 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 29,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 14ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,362 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,165 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,772 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,362 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,165 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 13,165 ರೂ
  • ಬೆಲೆ: 13,280 ರೂ
  • ಮುಂಬೈ: 13,165 ರೂ
  • ದೆಹಲಿ: 13,180 ರೂ
  • ಕೋಲ್ಕತಾ: 13,165 ರೂ
  • ಕೇರಳ: 13,165 ರೂ
  • ಅಹ್ಮದಾಬಾದ್: 13,170 ರೂ
  • ಜೈಪುರ: 13,180 ರೂ
  • ಲಕ್ನೋ: 13,180 ರೂ
  • ಭುವನೇಶ್ವರ್: 13,165 ರೂ

ಇದನ್ನೂ ಓದಿ: ಬರೀ 5,000 ರೂ ಎಸ್ ಐಪಿಗೆ ಸೀಮಿತವಾದರೆ ಸಂಪತ್ತು ಹೆಚ್ಚೋದಿಲ್ಲ; ಹೀಗೆ ಮಾಡಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 585 ರಿಂಗಿಟ್ (13,001 ರೂಪಾಯಿ)
  • ದುಬೈ: 514.25 ಡಿರಾಮ್ (12,620 ರೂಪಾಯಿ)
  • ಅಮೆರಿಕ: 143.50 ಡಾಲರ್ (12,932 ರೂಪಾಯಿ)
  • ಸಿಂಗಾಪುರ: 185.60 ಸಿಂಗಾಪುರ ಡಾಲರ್ (12,985 ರೂಪಾಯಿ)
  • ಕತಾರ್: 514 ಕತಾರಿ ರಿಯಾಲ್ (12,707 ರೂ)
  • ಸೌದಿ ಅರೇಬಿಯಾ: 523 ಸೌದಿ ರಿಯಾಲ್ (12,568 ರೂಪಾಯಿ)
  • ಓಮನ್: 54.65 ಒಮಾನಿ ರಿಯಾಲ್ (12,793 ರೂಪಾಯಿ)
  • ಕುವೇತ್: 41.80 ಕುವೇತಿ ದಿನಾರ್ (12,318 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 290 ರೂ
  • ಬೆಲೆ: 307 ರೂ
  • ಮುಂಬೈ: 290 ರೂ
  • ದೆಹಲಿ: 290 ರೂ
  • ಕೋಲ್ಕತಾ: 290 ರೂ
  • ಕೇರಳ: 307 ರೂ
  • ಅಹ್ಮದಾಬಾದ್: 290 ರೂ
  • ಜೈಪುರ: 290 ರೂ
  • ಲಕ್ನೋ: 290 ರೂ
  • ಭುವನೇಶ್ವರ್: 307 ರೂ
  • ಪುಣೆ: 290

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *