Headlines

Gold Rates: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

Gold Rates: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ


ಬೆಂಗಳೂರು, ಏಪ್ರಿಲ್ 15: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿದೆ. ನಿನ್ನೆ 135 ರೂ ಬೆಲೆ ಏರಿಕೆ ಕಂಡಿದ್ದ ಬಂಗಾರವು, ಇವತ್ತು 130 ರೂ ಜಿಗಿದಿದೆ. ವಿದೇಶದಲ್ಲಿ ಹಲವೆಡೆ ಬೆಲೆ ಏರಿದೆ. ಬೆಳ್ಳಿ ಬೆಲೆ (ಬೆಳ್ಳಿ ದರಗಳು) ಇಂದು ಹೈಜಂಪ್ ಮಾಡಿದೆ. ಒಂದೇ ದಿನ ಗ್ರಾಮಕ್ಕೆ 15 ರೂ ಜಿಗಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,42,400 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,55,350 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 27,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,42,400 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 27,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 14ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,535 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,240 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,651 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,535 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,240 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 14,240 ರೂ
  • ಬೆಲೆ: 14,320 ರೂ
  • ಮುಂಬೈ: 14,240 ರೂ
  • ದೆಹಲಿ: 14,255 ರೂ
  • ಕೋಲ್ಕತಾ: 14,240 ರೂ
  • ಕೇರಳ: 14,240 ರೂ
  • ಅಹ್ಮದಾಬಾದ್: 14,245 ರೂ
  • ಜೈಪುರ: 14,255 ರೂ
  • ಲಕ್ನೋ: 14,255 ರೂ
  • ಭುವನೇಶ್ವರ್: 14,240 ರೂ

ಇದನ್ನೂ ಓದಿ: ನಾಮಿನಿ ಹೆಸರಿಸದೆಯೇ ಹೂಡಿಕೆದಾರರ ಮ್ಯೂಚುವಲ್ ಫಂಡ್ ಹೂಡಿಕೆಗೆ ಏನಾಗುತ್ತದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 589 ರಿಂಗಿಟ್ (13,892 ರೂಪಾಯಿ)
  • ದುಬೈ: 535.50 ಡಿರಾಮ್ (13,581 ರೂಪಾಯಿ)
  • ಅಮೆರಿಕ: 149.50 ಡಾಲರ್ (13,716 ರೂಪಾಯಿ)
  • ಸಿಂಗಾಪುರ: 189.40 ಸಿಂಗಾಪುರ ಡಾಲರ್ (13,929 ರೂಪಾಯಿ)
  • ಕತಾರ್: 532.50 ಕತಾರಿ ರಿಯಾಲ್ (13,606 ರೂ)
  • ಸೌದಿ ಅರೇಬಿಯಾ: 548 ಸೌದಿ ರಿಯಾಲ್ (13,604 ರೂಪಾಯಿ)
  • ಓಮನ್: 57 ಒಮಾನಿ ರಿಯಾಲ್ (13,791 ರೂಪಾಯಿ)
  • ಕುವೇತ್: 44.50 ಕುವೇತಿ ದಿನಾರ್ (13,531 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 270 ರೂ
  • ಬೆಲೆ: 275 ರೂ
  • ಮುಂಬೈ: 270 ರೂ
  • ದೆಹಲಿ: 270 ರೂ
  • ಕೋಲ್ಕತಾ: 270 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 270 ರೂ
  • ಜೈಪುರ: 270 ರೂ
  • ಲಕ್ನೋ: 270 ರೂ
  • ಭುವನೇಶ್ವರ್: 275 ರೂ
  • ಪುಣೆ: 270

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *