Gold Rates: ಸತತ ಮೂರನೇ ದಿನವೂ ಬೆಲೆ ಏರಿಕೆ ಕಂಡ ಬಂಗಾರ

Gold Rates: ಸತತ ಮೂರನೇ ದಿನವೂ ಬೆಲೆ ಏರಿಕೆ ಕಂಡ ಬಂಗಾರ


ಬೆಂಗಳೂರು, ಏಪ್ರಿಲ್ 16: ಚಿನ್ನದ ಬೆಲೆ ಸತತ ಮೂರನೇ ದಿನ ಏರಿಕೆ ಕಂಡಿದೆ. ಎರಡು ದಿನದಲ್ಲಿ 265 ರೂ ಹೆಚ್ಚಿದ್ದ ಬಂಗಾರದ ದರ (ಚಿನ್ನದ ದರಗಳು) ಇವತ್ತು ಗುರುವಾರ 20 ರೂಗಳು ದುಬಾರಿಯಾಗಿದೆ. ಆದರೆ, ನಿನ್ನೆ ಭರ್ಜರಿಯಾಗಿ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,42,600 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,55,570 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 27,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,42,600 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 27,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 16ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,557 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,260 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,668 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,557 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,260 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 14,260 ರೂ
  • ಬೆಲೆ: 14,360 ರೂ
  • ಮುಂಬೈ: 14,260 ರೂ
  • ದೆಹಲಿ: 14,275 ರೂ
  • ಕೋಲ್ಕತಾ: 14,260 ರೂ
  • ಕೇರಳ: 14,260 ರೂ
  • ಅಹ್ಮದಾಬಾದ್: 14,265 ರೂ
  • ಜೈಪುರ: 14,275 ರೂ
  • ಲಕ್ನೋ: 14,275 ರೂ
  • ಭುವನೇಶ್ವರ್: 14,260 ರೂ

ಇದನ್ನೂ ಓದಿ: ವಿಶ್ವದ ದೊಡ್ಡ ಆರ್ಥಿಕತೆ: 5ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ ಭಾರತ; ಕಾರಣ ಏನು ಗೊತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 589 ರಿಂಗಿಟ್ (13,909 ರೂಪಾಯಿ)
  • ದುಬೈ: 535.25 ಡಿರಾಮ್ (13,590 ರೂಪಾಯಿ)
  • ಅಮೆರಿಕ: 150 ಡಾಲರ್ (13,993 ರೂಪಾಯಿ)
  • ಸಿಂಗಾಪುರ: 190.50 ಸಿಂಗಾಪುರ ಡಾಲರ್ (13,999 ರೂಪಾಯಿ)
  • ಕತಾರ್: 534 ಕತಾರಿ ರಿಯಾಲ್ (13,664 ರೂ)
  • ಸೌದಿ ಅರೇಬಿಯಾ: 545 ಸೌದಿ ರಿಯಾಲ್ (13,550 ರೂಪಾಯಿ)
  • ಓಮನ್: 57 ಒಮಾನಿ ರಿಯಾಲ್ (13,810 ರೂಪಾಯಿ)
  • ಕುವೇತ್: 44.08 ಕುವೇತಿ ದಿನಾರ್ (13,422 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 270 ರೂ
  • ಬೆಲೆ: 275 ರೂ
  • ಮುಂಬೈ: 270 ರೂ
  • ದೆಹಲಿ: 270 ರೂ
  • ಕೋಲ್ಕತಾ: 270 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 270 ರೂ
  • ಜೈಪುರ: 270 ರೂ
  • ಲಕ್ನೋ: 270 ರೂ
  • ಭುವನೇಶ್ವರ್: 275 ರೂ
  • ಪುಣೆ: 270

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *