Headlines

Gold Rates: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ

Gold Rates: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ


ಬೆಂಗಳೂರು, ಏಪ್ರಿಲ್ 17: ಸತತ ಮೂರು ದಿನ ಬೆಲೆ ಏರಿಕೆ ಕಂಡಿದ್ದ ಚಿನ್ನ ಇವತ್ತು ಸ್ವಲ್ಪ ತಗ್ಗಿದೆ. ಮೂರು ದಿನದಲ್ಲಿ ಹತ್ತಿರಹತ್ತಿರ 300 ರೂ ಬೆಲೆ ಹೆಚ್ಚಿತ್ತು. ಇವತ್ತು ಶುಕ್ರವಾರ ಇದರ ಬೆಲೆ (ಚಿನ್ನದ ದರಗಳು) ಗ್ರಾಮಕ್ಕೆ 125 ರೂಗಳು ಕಡಿಮೆಯಾಗಿದೆ. ವಿದೇಶದಲ್ಲಿ ಹೆಚ್ಚಿನ ಬೆಲೆ ತಗ್ಗಿದೆ. ಇರಾನ್ ಯುದ್ಧದ ಆಶಯ ಸ್ವಲ್ಪ ಬಲಗೊಂಡಿರುವುದು ಇದಕ್ಕೆ ಕಾರಣವಿರಬಹುದೆಂದು. ಚಿನ್ನ, ಬೆಳ್ಳಿ ಬೆಲೆಯಲ್ಲೂ ಇವತ್ತು ಕಡಿಮೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,41,350 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,54,200 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 26,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,41,350 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 26,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 17ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,420 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,135 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,565 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,420 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,135 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 14,135 ರೂ
  • ಬೆಲೆ: 14,210 ರೂ
  • ಮುಂಬೈ: 14,135 ರೂ
  • ದೆಹಲಿ: 14,150 ರೂ
  • ಕೋಲ್ಕತಾ: 14,135 ರೂ
  • ಕೇರಳ: 14,135 ರೂ
  • ಅಹ್ಮದಾಬಾದ್: 14,140 ರೂ
  • ಜೈಪುರ: 14,150 ರೂ
  • ಲಕ್ನೋ: 14,150 ರೂ
  • ಭುವನೇಶ್ವರ್: 14,135 ರೂ

ಇದನ್ನೂ ಓದಿ: ಎಲ್ ಐಸಿಯಿಂದ ಎರಡು ಹೊಸ ಆಯಪ್ ಗಳು ಬಿಡುಗಡೆ; ಗ್ರಾಹಕರಿಗೆ MyLIC, ಮಾರಾಟಗಾರರಿಗೆ Super Sales Saathi Ayap

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 582 ರಿಂಗಿಟ್ (13,657 ರೂಪಾಯಿ)
  • ದುಬೈ: 535 ಡಿರಾಮ್ (13,529 ರೂಪಾಯಿ)
  • ಅಮೆರಿಕ: 150 ಡಾಲರ್ (13,927 ರೂಪಾಯಿ)
  • ಸಿಂಗಾಪುರ: 190.40 ಸಿಂಗಾಪುರ ಡಾಲರ್ (13,889 ರೂಪಾಯಿ)
  • ಕತಾರ್: 532 ಕತಾರಿ ರಿಯಾಲ್ (13,551 ರೂ)
  • ಸೌದಿ ಅರೇಬಿಯಾ: 543 ಸೌದಿ ರಿಯಾಲ್ (13,442 ರುಪಾಯಿ)
  • ಓಮನ್: 57.05 ಒಮಾನಿ ರಿಯಾಲ್ (13,760 ರೂಪಾಯಿ)
  • ಕುವೇತ್: 44.06 ಕುವೇತಿ ದಿನಾರ್ (13,362 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 265 ರೂ
  • ಬೆಲೆ: 275 ರೂ
  • ಮುಂಬೈ: 265 ರೂ
  • ದೆಹಲಿ: 265 ರೂ
  • ಕೋಲ್ಕತಾ: 265 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 265 ರೂ
  • ಜೈಪುರ: 265 ರೂ
  • ಲಕ್ನೋ: 265 ರೂ
  • ಭುವನೇಶ್ವರ್: 275 ರೂ
  • ಪುಣೆ: 265

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 10:49 am, ಶುಕ್ರ, 17 ಏಪ್ರಿಲ್ 26



Source link

Leave a Reply

Your email address will not be published. Required fields are marked *