Headlines

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ


ಬೆಂಗಳೂರು, ನವೆಂಬರ್ 17: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ಚಿನ್ನದ ಬೆಲೆಯಲ್ಲಿ (ಚಿನ್ನದ ದರ) ಅಲ್ಪ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಗ್ರಾಮಕ್ಕೆ 2 ರೂ ಕಡಿಮೆಯಾಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಇಂದು ಸೋಮವಾರ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,14,550 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,24,970 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 16,700 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,14,550 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 16,700 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,300 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 17ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,497 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,455 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,373 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 167 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,497 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,455 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 167 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 11,455 ರೂ
  • ಬೆಲೆ: 11,540 ರೂ
  • ಮುಂಬೈ: 11,455 ರೂ
  • ದೆಹಲಿ: 11,470 ರೂ
  • ಕೋಲ್ಕತಾ: 11,455 ರೂ
  • ಕೇರಳ: 11,455 ರೂ
  • ಅಹ್ಮದಾಬಾದ್: 11,460 ರೂ
  • ಜೈಪುರ: 11,470 ರೂ
  • ಲಕ್ನೋ: 11,470 ರೂ
  • ಭುವನೇಶ್ವರ್: 11,455 ರೂ

ಇದನ್ನೂ ಓದಿ: ಕೋಟಿ ರೂ ಸಂಬಳ ಕೊಡ್ತೀನಂದ್ರೂ ಅಮೇರಿಕಾದಲ್ಲಿ ಸಿಗುತ್ತಿಲ್ಲ ಕೆಲಸಗಾರರು; ಮೆಕ್ಯಾನಿಕ್ಸ್ ಇತ್ಯಾದಿ ಕಾರ್ಮಿಕರ ಸಖತ್ ಬೇಡಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 533 ರಿಂಗಿಟ್ (11,384 ರೂಪಾಯಿ)
  • ದುಬೈ: 455.50 ಡಿರಾಮ್ (10,990 ರೂಪಾಯಿ)
  • ಅಮೆರಿಕ: 127 ಡಾಲರ್ (11,254 ರೂಪಾಯಿ)
  • ಸಿಂಗಾಪುರ: 165.80 ಸಿಂಗಾಪುರ ಡಾಲರ್ (11,294 ರೂಪಾಯಿ)
  • ಕತಾರ್: 454.50 ಕತಾರಿ ರಿಯಾಲ್ (11,048 ರೂ)
  • ಸೌದಿ ಅರೇಬಿಯಾ: 463 ಸೌದಿ ರಿಯಾಲ್ (10,941 ರುಪಾಯಿ)
  • ಓಮನ್: 48 ಒಮಾನಿ ರಿಯಾಲ್ (11,048 ರೂಪಾಯಿ)
  • ಕುವೇತ್: 37.35 ಕುವೇತಿ ದಿನಾರ್ (10,783 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 167 ರೂ
  • ಬೆಲೆ: 173 ರೂ
  • ಮುಂಬೈ: 167 ರೂ
  • ದೆಹಲಿ: 167 ರೂ
  • ಕೋಲ್ಕತಾ: 167 ರೂ
  • ಕೇರಳ: 173 ರೂ
  • ಅಹ್ಮದಾಬಾದ್: 167 ರೂ
  • ಜೈಪುರ: 167 ರೂ
  • ಲಕ್ನೋ: 167 ರೂ
  • ಭುವನೇಶ್ವರ್: 173 ರೂ
  • ಪುಣೆ: 167

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *