Headlines

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ

Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ


ಬೆಂಗಳೂರು, ಫೆಬ್ರುವರಿ 18: ಚಿನ್ನ, ಬೆಳ್ಳಿ ಬೆಲೆಗಳು ಕಡಿಮೆ ಆಗಿವೆ. ಚಿನ್ನದ ಬೆಲೆ (ಚಿನ್ನದ ದರಗಳು) ಗ್ರಾಮಕ್ಕೆ 65 ರೂ ಕಡಿಮೆಯಾಗಿದೆ. ಬೆಳ್ಳಿ ಬೆಲೆಯಲ್ಲಿ 5 ರೂ ಇಳಿಕೆಯಾಗಿದೆ. ವಿದೇಶದಲ್ಲಿ ಹಲವೆಡೆ ಚಿನ್ನದ ಬೆಲೆ ತುಸು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,41,350 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,54,420 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 25,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,41,350 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 25,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 18ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,420 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,135 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,565 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,420 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,135 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 14,135 ರೂ
  • ಬೆಲೆ: 14,230 ರೂ
  • ಮುಂಬೈ: 14,135 ರೂ
  • ದೆಹಲಿ: 14,150 ರೂ
  • ಕೋಲ್ಕತಾ: 14,135 ರೂ
  • ಕೇರಳ: 14,135 ರೂ
  • ಅಹ್ಮದಾಬಾದ್: 14,140 ರೂ
  • ಜೈಪುರ: 14,150 ರೂ
  • ಲಕ್ನೋ: 14,150 ರೂ
  • ಭುವನೇಶ್ವರ್: 14,135 ರೂ

ಇದನ್ನೂ ಓದಿ: ಇನ್ನಷ್ಟು ಕುಸಿತ ಕಾಣುತ್ತಾ ಚಿನ್ನದ ದರ; ತನಕ ಇಳಿಯಬಹುದು ಬಂಗಾರದ ಬೆಲೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 590 ರಿಂಗಿಟ್ (13,719 ರೂಪಾಯಿ)
  • ದುಬೈ: 543.75 ಡಿರಾಮ್ (13,426 ರೂಪಾಯಿ)
  • ಅಮೆರಿಕ: 152 ಡಾಲರ್ (13,784 ರೂಪಾಯಿ)
  • ಸಿಂಗಾಪುರ: 195.50 ಸಿಂಗಾಪುರ ಡಾಲರ್ (14,057 ರೂಪಾಯಿ)
  • ಕತಾರ್: 539 ಕತಾರಿ ರಿಯಾಲ್ (13,409 ರೂ)
  • ಸೌದಿ ಅರೇಬಿಯಾ: 551 ಸೌದಿ ರಿಯಾಲ್ (13,322 ರೂಪಾಯಿ)
  • ಓಮನ್: 57.60 ಒಮಾನಿ ರಿಯಾಲ್ (13,575 ರೂಪಾಯಿ)
  • ಕುವೇತ್: 44.31 ಕುವೇತಿ ದಿನಾರ್ (13,169 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 255 ರೂ
  • ಬೆಲೆ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *