Headlines

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಮತ್ತೂ ಇಳಿಕೆ; ಇಲ್ಲಿದೆ ದರಪಟ್ಟಿ


ಬೆಂಗಳೂರು, ನವೆಂಬರ್ 18: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇವತ್ತೂ ಕಡಿಮೆಗೊಂಡಿವೆ. ಚಿನ್ನದ ಬೆಲೆ (ಚಿನ್ನದ ದರ) ಮಂಗಳವಾರ ಗ್ರಾಮಕ್ಕೆ 120 ರೂ ತಗ್ಗಿದೆ. ಬೆಳ್ಳಿ ಬೆಲೆ ಬರೋಬ್ಬರಿ 5 ರೂ ತಗ್ಗಿದೆ. ವಿದೇಶಗಳಲ್ಲಿ ಬೆಲೆಗಳು ಸ್ಥಿರವಾಗಿರುತ್ತವೆ. ಕೆಲವೆಡೆ ಮಾತ್ರ ಅಲ್ಪ ಏಳುಪೇರು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,13,350 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,23,660 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 16,200 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,13,350 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 16,200 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 18ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,366 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,335 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,274 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 162 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,366 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,335 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 162 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 11,335 ರೂ
  • ಬೆಲೆ: 11,400 ರೂ
  • ಮುಂಬೈ: 11,335 ರೂ
  • ದೆಹಲಿ: 11,350 ರೂ
  • ಕೋಲ್ಕತಾ: 11,335 ರೂ
  • ಕೇರಳ: 11,335 ರೂ
  • ಅಹ್ಮದಾಬಾದ್: 11,340 ರೂ
  • ಜೈಪುರ: 11,350 ರೂ
  • ಲಕ್ನೋ: 11,350 ರೂ
  • ಭುವನೇಶ್ವರ್: 11,335 ರೂ

ಇದನ್ನೂ ಓದಿ: ಅರಬ್ ಶ್ರೀಮಂತರು ಹಾಗೆ ಅನಿಸೋದು ಯಾಕೆ? ಭಾರತ, ಅಮೆರಿಕ, ಚೀನೀಯರ ದೃಷ್ಟಿಕೋನ ಹೇಗೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 529 ರಿಂಗಿಟ್ (11,233 ರೂಪಾಯಿ)
  • ದುಬೈ: 453.25 ಡಿರಾಮ್ (10,941 ರೂಪಾಯಿ)
  • ಅಮೆರಿಕ: 126.50 ಡಾಲರ್ (11,216 ರೂಪಾಯಿ)
  • ಸಿಂಗಾಪುರ: 165.80 ಸಿಂಗಾಪುರ ಡಾಲರ್ (11,277 ರೂಪಾಯಿ)
  • ಕತಾರ್: 454 ಕತಾರಿ ರಿಯಾಲ್ (11,044 ರೂ)
  • ಸೌದಿ ಅರೇಬಿಯಾ: 462 ಸೌದಿ ರಿಯಾಲ್ (10,923 ರುಪಾಯಿ)
  • ಓಮನ್: 47.95 ಒಮಾನಿ ರಿಯಾಲ್ (11,042 ರೂಪಾಯಿ)
  • ಕುವೇತ್: 37.11 ಕುವೇತಿ ದಿನಾರ್ (10,716 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 162 ರೂ
  • ಬೆಲೆ: 170 ರೂ
  • ಮುಂಬೈ: 162 ರೂ
  • ದೆಹಲಿ: 162 ರೂ
  • ಕೋಲ್ಕತಾ: 162 ರೂ
  • ಕೇರಳ: 170 ರೂ
  • ಅಹ್ಮದಾಬಾದ್: 162 ರೂ
  • ಜೈಪುರ: 162 ರೂ
  • ಲಕ್ನೋ: 162 ರೂ
  • ಭುವನೇಶ್ವರ್: 170 ರೂ
  • ಪುಣೆ: 162

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *