Headlines

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ


ಬೆಂಗಳೂರು, ಡಿಸೆಂಬರ್ 19: ಸತತವಾಗಿ ಏರಿಕೆ ಆಗುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ತುಸು ಕಡಿಮೆಯಾಗಿದೆ. ನಿನ್ನೆ ಗ್ರಾಮಕ್ಕೆ 30 ರೂ ಹೆಚ್ಚಿದ್ದ ಚಿನ್ನದ ಬೆಲೆ (ಚಿನ್ನದ ದರ) ಇವತ್ತು 60 ರೂ ಕಡಿಮೆಯಾಗಿದೆ. ವಿದೇಶದಲ್ಲಿ ಇದರ ಬೆಲೆ ಸ್ವಲ್ಪ ತಗ್ಗಿದೆ. ಇನ್ನು, ಬೆಳ್ಳಿ ಬೆಲೆ ಇಂದು 2 ರೂ ಕಡಿಮೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,23,000 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,34,180 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 20,900 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,23,000 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 20,900 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 22,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 19ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,418 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,300 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,064 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 209 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,418 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,300 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 209 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 12,300 ರೂ
  • ಬೆಲೆ: 12,380 ರೂ
  • ಮುಂಬೈ: 12,300 ರೂ
  • ದೆಹಲಿ: 12,315 ರೂ
  • ಕೋಲ್ಕತಾ: 12,300 ರೂ
  • ಕೇರಳ: 12,300 ರೂ
  • ಅಹ್ಮದಾಬಾದ್: 12,305 ರೂ
  • ಜೈಪುರ: 12,315 ರೂ
  • ಲಕ್ನೋ: 12,315 ರೂ
  • ಭುವನೇಶ್ವರ್: 12,300 ರೂ

ಇದನ್ನೂ ಓದಿ: ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್‌ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 554 ರಿಂಗಿಟ್ (12,208 ರೂಪಾಯಿ)
  • ದುಬೈ: 487 ಡಿರಾಮ್ (11,932 ರೂಪಾಯಿ)
  • ಅಮೆರಿಕ: 138 ಡಾಲರ್ (12,238 ರೂಪಾಯಿ)
  • ಸಿಂಗಾಪುರ: 173.70 ಸಿಂಗಾಪುರ ಡಾಲರ್ (12,106 ರೂಪಾಯಿ)
  • ಕತಾರ್: 480 ಕತಾರಿ ರಿಯಾಲ್ (11,851 ರೂ)
  • ಸೌದಿ ಅರೇಬಿಯಾ: 495 ಸೌದಿ ರಿಯಾಲ್ (11,875 ರುಪಾಯಿ)
  • ಓಮನ್: 51.75 ಒಮಾನಿ ರಿಯಾಲ್ (12,097 ರೂಪಾಯಿ)
  • ಕುವೇತ್: 39.47 ಕುವೇತಿ ದಿನಾರ್ (11,562 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 209 ರೂ
  • ಬೆಲೆ: 221 ರೂ
  • ಮುಂಬೈ: 209 ರೂ
  • ದೆಹಲಿ: 209 ರೂ
  • ಕೋಲ್ಕತಾ: 209 ರೂ
  • ಕೇರಳ: 221 ರೂ
  • ಅಹ್ಮದಾಬಾದ್: 209 ರೂ
  • ಜೈಪುರ: 209 ರೂ
  • ಲಕ್ನೋ: 209 ರೂ
  • ಭುವನೇಶ್ವರ್: 221 ರೂ
  • ಪುಣೆ: 209

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *