Headlines

Gold Rate Today: 14,315 ರೂಗೆ ಇಳಿದ ಆಭರಣ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Gold Rate Today: 14,315 ರೂಗೆ ಇಳಿದ ಆಭರಣ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ


ಬೆಂಗಳೂರು, ಫೆಬ್ರುವರಿ 20: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ಕೆಲ ತಿಂಗಳಿಂದ ಕಂಡಿದ್ದ ವಿಪರೀತ ಬೆಲೆಯು ಇದೀಗ ಕಡಿಮೆಯಾಗಿದೆ. ಬೆಲೆಗಳು ಸ್ಥಿರಗೊಳ್ಳುವ ಲಕ್ಷಣ ಕಾಣುತ್ತಿದೆ. ನಿನ್ನೆ ಗುರುವಾರ 210 ರೂಗಳ ಏರಿಕೆ ಆಗಿದ್ದ ಚಿನ್ನದ ಬೆಲೆ (ಚಿನ್ನದ ದರಗಳು) ಇವತ್ತು 30 ರೂ ಕಡಿಮೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ನಿನ್ನೆ 15 ರೂ ಏರಿಕೆಯಾಗಿದೆ. ಇವತ್ತು ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ವಿದೇಶಗಳಲ್ಲಿ ಹಲವೆಡೆ ಬೆಲೆಗಳ ಅಲ್ಪ ಏರಿಳಿಕೆ ನಿರ್ಣಯ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,43,150 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,56,170 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 27,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,43,150 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 27,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 20ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,617 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,315 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,713 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,617 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,315 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 14,315 ರೂ
  • ಬೆಲೆ: 14,420 ರೂ
  • ಮುಂಬೈ: 14,315 ರೂ
  • ದೆಹಲಿ: 14,330 ರೂ
  • ಕೋಲ್ಕತಾ: 14,315 ರೂ
  • ಕೇರಳ: 14,315 ರೂ
  • ಅಹ್ಮದಾಬಾದ್: 14,320 ರೂ
  • ಜೈಪುರ: 14,330 ರೂ
  • ಲಕ್ನೋ: 14,330 ರೂ
  • ಭುವನೇಶ್ವರ್: 14,315 ರೂ

ಇದನ್ನೂ ಓದಿ: ದೆಹಲಿಯ ಎಐ ಶೃಂಗಸಭೆಯಲ್ಲಿ 8 ವರ್ಷದ ಬಾಲಕನಿಂದ ಮುಖ್ಯ ಭಾಷಣ; ಏನಿವನ ಸಾಧನೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 598 ರಿಂಗಿಟ್ (13,913 ರೂಪಾಯಿ)
  • ದುಬೈ: 557.25 ಡಿರಾಮ್ (13,802 ರೂಪಾಯಿ)
  • ಅಮೆರಿಕ: 156 ಡಾಲರ್ (14,191 ರೂಪಾಯಿ)
  • ಸಿಂಗಾಪುರ: 198.20 ಸಿಂಗಾಪುರ ಡಾಲರ್ (14,206 ರೂಪಾಯಿ)
  • ಕತಾರ್: 553.50 ಕತಾರಿ ರಿಯಾಲ್ (14,025 ರೂ)
  • ಸೌದಿ ಅರೇಬಿಯಾ: 565 ಸೌದಿ ರಿಯಾಲ್ (13,703 ರೂಪಾಯಿ)
  • ಓಮನ್: 59.35 ಒಮಾನಿ ರಿಯಾಲ್ (14,025 ರೂಪಾಯಿ)
  • ಕುವೇತ್: 45.42 ಕುವೇತಿ ದಿನಾರ್ (13,526 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 270 ರೂ
  • ಬೆಲೆ: 270 ರೂ
  • ಮುಂಬೈ: 270 ರೂ
  • ದೆಹಲಿ: 270 ರೂ
  • ಕೋಲ್ಕತಾ: 270 ರೂ
  • ಕೇರಳ: 270 ರೂ
  • ಅಹ್ಮದಾಬಾದ್: 270 ರೂ
  • ಜೈಪುರ: 270 ರೂ
  • ಲಕ್ನೋ: 270 ರೂ
  • ಭುವನೇಶ್ವರ್: 270 ರೂ
  • ಪುಣೆ: 270

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *