Gold Rate Today Bangalore: ಚಿನ್ನದ ಬೆಲೆ 2 ದಿನದಲ್ಲಿ 3,200 ರೂ ಏರಿಕೆ

Gold Rate Today Bangalore: ಚಿನ್ನದ ಬೆಲೆ 2 ದಿನದಲ್ಲಿ 3,200 ರೂ ಏರಿಕೆ


ಬೆಂಗಳೂರು, ಜನವರಿ 20: ಚಿನ್ನದ ಬೆಲೆ ಏರಿದೆ. ನಿನ್ನೆ ಗ್ರಾಮಕ್ಕೆ 175 ರೂ ಏರಿದ್ದ ಇದರ ಬೆಲೆ (ಚಿನ್ನದ ದರಗಳು) ಇಂದು ಮಂಗಳವಾರ 145 ರೂ. ಎರಡು ದಿನದಲ್ಲಿ 300ಕ್ಕೂ ಹೆಚ್ಚು ರೂಗಳ ಬೆಲೆ ಏರಿಕೆಯಾಗಿದೆ. ವಿದೇಶಗಳಲ್ಲಿ ಇವತ್ತು ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ನಾಗಾಲೋಟವೂ ಮುಂದುವರಿದಿದೆ. ನಿನ್ನೆ 10 ರೂ ಹೆಚ್ಚಿದ್ದ ಇದರ ಬೆಲೆ ಇವತ್ತು ಅಷ್ಟೇ ಪ್ರಮಾಣದಲ್ಲಿ ಹೆಚ್ಚಿ ಹೊಸ ದಾಖಲೆಯನ್ನೇ ಮಾಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 1,35,000 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,47,280 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 31,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,35,000 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 31,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 33,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 20ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,728 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,500 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,927 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 315 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,728 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,500 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 315 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 13,500 ರೂ
  • ಬೆಲೆ: 13,610 ರೂ
  • ಮುಂಬೈ: 13,500 ರೂ
  • ದೆಹಲಿ: 13,515 ರೂ
  • ಕೋಲ್ಕತಾ: 13,500 ರೂ
  • ಕೇರಳ: 13,500 ರೂ
  • ಅಹ್ಮದಾಬಾದ್: 13,505 ರೂ
  • ಜೈಪುರ: 13,515 ರೂ
  • ಲಕ್ನೋ: 13,515 ರೂ
  • ಭುವನೇಶ್ವರ್: 13,500 ರೂ

ಇದನ್ನೂ ಓದಿ: ಭಾರತದ ಆರ್ಥಿಕ ಬೆಳವಣಿಗೆ ಶೇ. 7.3; ಐಎಂಎಫ್ ಮತ್ತು ಮೂಡೀಸ್ ಏಜೆನ್ಸಿ ಅಂದಾಜು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 590 ರಿಂಗಿಟ್ (13,253 ರೂಪಾಯಿ)
  • ದುಬೈ: 520.75 ಡಿರಾಮ್ (12,906 ರೂಪಾಯಿ)
  • ಅಮೆರಿಕ: 145.50 ಡಾಲರ್ (13,245 ರೂಪಾಯಿ)
  • ಸಿಂಗಾಪುರ: 186.90 ಸಿಂಗಾಪುರ ಡಾಲರ್ (13,241 ರೂಪಾಯಿ)
  • ಕತಾರ್: 518 ಕತಾರಿ ರಿಯಾಲ್ (12,937 ರೂ)
  • ಸೌದಿ ಅರೇಬಿಯಾ: 529 ಸೌದಿ ರಿಯಾಲ್ (12,841 ರುಪಾಯಿ)
  • ಓಮನ್: 55.30 ಒಮಾನಿ ರಿಯಾಲ್ (13,083 ರೂಪಾಯಿ)
  • ಕುವೇತ್: 42.51 ಕುವೇತಿ ದಿನಾರ್ (12,658 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 315 ರೂ
  • ಬೆಲೆ: 330 ರೂ
  • ಮುಂಬೈ: 315 ರೂ
  • ದೆಹಲಿ: 315 ರೂ
  • ಕೋಲ್ಕತಾ: 315 ರೂ
  • ಕೇರಳ: 330 ರೂ
  • ಅಹ್ಮದಾಬಾದ್: 315 ರೂ
  • ಜೈಪುರ: 315 ರೂ
  • ಲಕ್ನೋ: 315 ರೂ
  • ಭುವನೇಶ್ವರ್: 330 ರೂ
  • ಪುಣೆ: 315

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *