Headlines

Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ


Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 22: ಚಿನ್ನದ ಬೆಲೆ (ಚಿನ್ನ ದರಗಳು) ಭರ್ಜರಿಯಾಗಿ ಇಳಿಯುವ ಟ್ರೆಂಡ್ ಮುಂದುವರಿದಿದೆ. ಈ ವಾರಾಂತ್ಯದಲ್ಲಿ ಇದರ ಬೆಲೆ ಗ್ರಾಮ್ 300 ರೂ ಹತ್ತಿರದಷ್ಟು ಹೆಚ್ಚಾಗಿದೆ. ವಿದೇಶದಲ್ಲಿ ಎಲ್ಲಾ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಾಗಿದೆ. ಮಾರ್ಚ್ ತಿಂಗಳಿನಿಂದ ಈ ಮೂರು ವಾರದಲ್ಲಿ ಎರಡು ಸಾವಿರ ರೂ ಹೆಚ್ಚಿನ ಮೊತ್ತದಲ್ಲಿ ಇಳಿಕೆಯಾಗಿದೆ. ಮಾರ್ಚ್ ಆರಂಭದಲ್ಲಿ ಅಪರಂಜಿ ಚಿನ್ನಕ್ಕೆ ಇದ್ದುದಕ್ಕಿಂತ ಕಡಿಮೆ ಬೆಲೆಗೆ ಆಭರಣ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯ ಇಳಿಕೆಯು ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ಇದರ ಬೆಲೆಯಲ್ಲಿ 15 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,33,800 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,45,970 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 24,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,33,800 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 24,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 22ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,597 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,380 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,948 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,597 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,380 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 13,380 ರೂ
  • ಬೆಲೆ: 13,620 ರೂ
  • ಮುಂಬೈ: 13,380 ರೂ
  • ದೆಹಲಿ: 13,395 ರೂ
  • ಕೋಲ್ಕತಾ: 13,380 ರೂ
  • ಕೇರಳ: 13,380 ರೂ
  • ಅಹ್ಮದಾಬಾದ್: 13,385 ರೂ
  • ಜೈಪುರ: 13,395 ರೂ
  • ಲಕ್ನೋ: 13,395 ರೂ
  • ಭುವನೇಶ್ವರ್: 13,380 ರೂ

ಇದನ್ನೂ ಓದಿ: ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25% ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 550 ರಿಂಗಿಟ್ (13,095 ರೂಪಾಯಿ)
  • ದುಬೈ: 501.50 ಡಿರಾಮ್ (12,803 ರೂಪಾಯಿ)
  • ಅಮೆರಿಕ: 143 ಡಾಲರ್ (13,409 ರೂಪಾಯಿ)
  • ಸಿಂಗಾಪುರ: 187 ಸಿಂಗಾಪುರ ಡಾಲರ್ (13,674 ರೂಪಾಯಿ)
  • ಕತಾರ್: 506 ಕತಾರಿ ರಿಯಾಲ್ (13,014 ರೂ)
  • ಸೌದಿ ಅರೇಬಿಯಾ: 527 ಸೌದಿ ರಿಯಾಲ್ (13,161 ರೂಪಾಯಿ)
  • ಓಮನ್: 53.15 ಒಮಾನಿ ರಿಯಾಲ್ (12,995 ರೂಪಾಯಿ)
  • ಕುವೇತ್: 41.86 ಕುವೇತಿ ದಿನಾರ್ (12,803 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 245 ರೂ
  • ಬೆಲೆ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *