Headlines

Gold Rates: ಚಿನ್ನದ ಬೆಲೆಯಲ್ಲಿ ಸತತ ಇಳಿಕೆ; ಕರುನಾಡ ಮಹಿಳೆಯರ ಆನಂದಕ್ಕೆ ಪಾರವೇ ಇಲ್ಲ

Gold Rates: ಚಿನ್ನದ ಬೆಲೆಯಲ್ಲಿ ಸತತ ಇಳಿಕೆ; ಕರುನಾಡ ಮಹಿಳೆಯರ ಆನಂದಕ್ಕೆ ಪಾರವೇ ಇಲ್ಲ


Gold Rates: ಚಿನ್ನದ ಬೆಲೆಯಲ್ಲಿ ಸತತ ಇಳಿಕೆ; ಕರುನಾಡ ಮಹಿಳೆಯರ ಆನಂದಕ್ಕೆ ಪರವೇ ಇಲ್ಲ

ಬೆಂಗಳೂರು, ಮಾರ್ಚ್ 24: ಚಿನ್ನದ ಬೆಲೆ (ಚಿನ್ನ ದರಗಳು) ಸತತ ಇಳಿಕೆಯಾಗುತ್ತಿದೆ. ಆಭರಣ ಪ್ರಿಯ ಮಹಿಳೆಯರ ಆನಂದಕ್ಕೆ ಪಾರವೇ ಇಲ್ಲ. ಚಿನ್ನದ ಬೆಲೆ ಗಗನಕ್ಕೇರಿದ್ದಾಗ ಆತಂಕದಲ್ಲಿ ಚಿನ್ನ ಖರೀದಿ ಬಿಟ್ಟಿರುವ ಮಹಿಳೆಯರು ಈಗ ಬಂಗಾರದ ಬೆಲೆ ಸತತವಾಗಿ ಇಳಿಯುತ್ತಿರುವುದರಿಂದ ಚಿನ್ನದಂಗಡಿಗಳಿಗೆ ಲಗ್ಗೆ ಇಡುತ್ತಿದ್ದಾರೆ. ಮಂಗಳವಾರ ಚಿನ್ನದ ಬೆಲೆ ಒಂದೇ ದಿನ 270 ರೂ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ 12,865 ರೂ ಮುಟ್ಟಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಐದು ರೂ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,28,650 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,40,350 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 23,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,28,650 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 23,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 24ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,035 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,865 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,526 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,035 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,865 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 12,865 ರೂ
  • ಬೆಲೆ: 13,000 ರೂ
  • ಮುಂಬೈ: 12,865 ರೂ
  • ದೆಹಲಿ: 12,880 ರೂ
  • ಕೋಲ್ಕತಾ: 12,865 ರೂ
  • ಕೇರಳ: 12,865 ರೂ
  • ಅಹ್ಮದಾಬಾದ್: 12,870 ರೂ
  • ಜೈಪುರ: 12,880 ರೂ
  • ಲಕ್ನೋ: 12,880 ರೂ
  • ಭುವನೇಶ್ವರ್: 12,865 ರೂ

ಇದನ್ನೂ ಓದಿ: ಹೊಸ ಪ್ಯಾನ್ ನಿಯಮದಿಂದ ಹಿಡಿದು ಇನ್ಷೂರೆನ್ಸ್ ಪಾವತಿಯವರೆಗೆ, ಮಾರ್ಚ್ 31ಕ್ಕೆ ಡೆಡ್ಲೈನ್ ​​ಇರುವ ಕೆಲವು ಪ್ರಮುಖ ಹಣಕಾಸು ಕಾರ್ಯಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 541 ರಿಂಗಿಟ್ (12,858 ರೂಪಾಯಿ)
  • ದುಬೈ: 498.25 ಡಿರಾಮ್ (12,732 ರೂಪಾಯಿ)
  • ಅಮೆರಿಕ: 140 ಡಾಲರ್ (13,138 ರೂಪಾಯಿ)
  • ಸಿಂಗಾಪುರ: 171.80 ಸಿಂಗಾಪುರ ಡಾಲರ್ (12,600 ರೂಪಾಯಿ)
  • ಕತಾರ್: 496.50 ಕತಾರಿ ರಿಯಾಲ್ (12,801 ರೂ)
  • ಸೌದಿ ಅರೇಬಿಯಾ: 507 ಸೌದಿ ರಿಯಾಲ್ (12,679 ರುಪಾಯಿ)
  • ಓಮನ್: 53.30 ಒಮಾನಿ ರಿಯಾಲ್ (12,996 ರೂಪಾಯಿ)
  • ಕುವೇತ್: 40.60 ಕುವೇತಿ ದಿನಾರ್ (12,432 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 235 ರೂ
  • ಬೆಲೆ: 240 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 240 ರೂ
  • ಅಹ್ಮದಾಬಾದ್: 235 ರೂ
  • ಜೈಪುರ: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 240 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *