Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Gold Rate Today Bangalore: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ


ಬೆಂಗಳೂರು, ನವೆಂಬರ್ 24: ಕಳೆದ ವಾರಾಂತ್ಯದಲ್ಲಿ ಏರಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಇಳಿಕೆಯಾಗಿವೆ. ಚಿನ್ನದ ಬೆಲೆಯಲ್ಲಿ (ಚಿನ್ನದ ದರ) ಗ್ರಾಮಕ್ಕೆ 65 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 1 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,14,700 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,25,130 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 16,300 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,14,700 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 16,300 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 24ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,513 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,470 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,385 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 163 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,513 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,470 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 163 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 11,470 ರೂ
  • ಬೆಲೆ: 11,520 ರೂ
  • ಮುಂಬೈ: 11,470 ರೂ
  • ದೆಹಲಿ: 11,485 ರೂ
  • ಕೋಲ್ಕತಾ: 11,470 ರೂ
  • ಕೇರಳ: 11,470 ರೂ
  • ಅಹ್ಮದಾಬಾದ್: 11,475 ರೂ
  • ಜೈಪುರ: 11,485 ರೂ
  • ಲಕ್ನೋ: 11,485 ರೂ
  • ಭುವನೇಶ್ವರ್: 11,470 ರೂ

ಇದನ್ನೂ ಓದಿ: ನವಿ ಯುಪಿಐ ಆಯಪ್ ನಲ್ಲಿ ಬೆಂಗಳೂರಿನ ಮೆಟ್ರೋ ಕ್ಯೂಆರ್ ಟಿಕೆಟ್ ಸಿಗುತ್ತೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 525 ರಿಂಗಿಟ್ (11,319 ರೂಪಾಯಿ)
  • ದುಬೈ: 453.50 ಡಿರಾಮ್ (11,021 ರೂಪಾಯಿ)
  • ಅಮೆರಿಕ: 126.50 ಡಾಲರ್ (11,292 ರೂಪಾಯಿ)
  • ಸಿಂಗಾಪುರ: 164.80 ಸಿಂಗಾಪುರ ಡಾಲರ್ (11,268 ರೂಪಾಯಿ)
  • ಕತಾರ್: 453 ಕತಾರಿ ರಿಯಾಲ್ (11,105 ರೂ)
  • ಸೌದಿ ಅರೇಬಿಯಾ: 461 ಸೌದಿ ರಿಯಾಲ್ (10,971 ರುಪಾಯಿ)
  • ಓಮನ್: 47.80 ಒಮಾನಿ ರಿಯಾಲ್ (11,082 ರೂಪಾಯಿ)
  • ಕುವೇತ್: 37.22 ಕುವೇತಿ ದಿನಾರ್ (10,805 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 163 ರೂ
  • ಬೆಲೆ: 171 ರೂ
  • ಮುಂಬೈ: 163 ರೂ
  • ದೆಹಲಿ: 163 ರೂ
  • ಕೋಲ್ಕತಾ: 163 ರೂ
  • ಕೇರಳ: 171 ರೂ
  • ಅಹ್ಮದಾಬಾದ್: 163 ರೂ
  • ಜೈಪುರ: 163 ರೂ
  • ಲಕ್ನೋ: 163 ರೂ
  • ಭುವನೇಶ್ವರ್: 171 ರೂ
  • ಪುಣೆ: 163

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *