Headlines

Gold Rates: ಇಳಿಕೆಯ ಹಾದಿ ಬಿಟ್ಟ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Gold Rates: ಇಳಿಕೆಯ ಹಾದಿ ಬಿಟ್ಟ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ


ಚಿನ್ನದ ದರಗಳು: ಇಳಿಕೆಯ ಹಾದಿ ಬಿಟ್ಟ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

ಬೆಂಗಳೂರು, ಮಾರ್ಚ್ 25: ಸತತವಾಗಿ ಇಳಿಯುತ್ತಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಬುಧವಾರ ಹೆಚ್ಚಾಗುತ್ತಿವೆ. ಚಿನ್ನದ ಬೆಲೆ (ಚಿನ್ನದ ದರಗಳು) ಗ್ರಾಮಕ್ಕೆ ಸುಮಾರು 600 ರೂಗಳಷ್ಟು ಏರಿಕೆಯಾಗಿದೆ. ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 13,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 15,000 ರೂ ಸಮೀಪಕ್ಕೆ ದೌಡಾಯಿಸಿದೆ. ವಿದೇಶಗಳಲ್ಲಿ ಹೆಚ್ಚಿನ ಬೆಲೆ ಏರಿದರೆ, ಕೆಲವೆಡೆ ಇಳಿಮುಖವಾಗಿದೆ. ಬೆಳ್ಳಿ ಬೆಲೆಯೂ ಭರ್ಜರಿ ಏರಿಕೆಯಾಗಿದೆ. ಒಂದು ಗ್ರಾಮಕ್ಕೆ 15-20 ರೂಗಳ ಬೆಲೆ ಜಿಗಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,34,450 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,46,670 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 25,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,34,450 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 25,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 25ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,667 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,445 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,526 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,667 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,445 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 13,445 ರೂ
  • ಬೆಲೆ: 13,600 ರೂ
  • ಮುಂಬೈ: 13,445 ರೂ
  • ದೆಹಲಿ: 13,460 ರೂ
  • ಕೋಲ್ಕತಾ: 13,445 ರೂ
  • ಕೇರಳ: 13,445 ರೂ
  • ಅಹ್ಮದಾಬಾದ್: 13,450 ರೂ
  • ಜೈಪುರ: 13,460 ರೂ
  • ಲಕ್ನೋ: 13,460 ರೂ
  • ಭುವನೇಶ್ವರ್: 13,445 ರೂ

ಇದನ್ನೂ ಓದಿ: ರಷ್ಯಾದಿಂದ 60 ಮಿಲಿಯನ್ ಬ್ಯಾರಲ್ ಕಚ್ಛಾ ತೈಲ ಖರೀದಿಸಿದ ಭಾರತ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 560 ರಿಂಗಿಟ್ (13,279 ರೂಪಾಯಿ)
  • ದುಬೈ: 492.75 ಡಿರಾಮ್ (12,606 ರೂಪಾಯಿ)
  • ಅಮೆರಿಕ: 139.50 ಡಾಲರ್ (13,108 ರೂಪಾಯಿ)
  • ಸಿಂಗಾಪುರ: 182.70 ಸಿಂಗಾಪುರ ಡಾಲರ್ (13,419 ರೂಪಾಯಿ)
  • ಕತಾರ್: 490 ಕತಾರಿ ರಿಯಾಲ್ (12,621 ರೂ)
  • ಸೌದಿ ಅರೇಬಿಯಾ: 499 ಸೌದಿ ರಿಯಾಲ್ (12,493 ರುಪಾಯಿ)
  • ಓಮನ್: 52.30 ಒಮಾನಿ ರಿಯಾಲ್ (12,761 ರೂಪಾಯಿ)
  • ಕುವೇತ್: 40.31 ಕುವೇತಿ ದಿನಾರ್ (12,350 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 250 ರೂ
  • ಬೆಲೆ: 260 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 250 ರೂ
  • ಜೈಪುರ: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 260 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *