Headlines

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಏರಿಕೆ

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಏರಿಕೆ


ಬೆಂಗಳೂರು, ನವೆಂಬರ್ 27: ಸತತವಾಗಿ ಏರುತ್ತಿದ್ದ ಚಿನ್ನದ ಬೆಲೆ (ಚಿನ್ನದ ದರ) ಇವತ್ತು ಗುರುವಾರ ಅಲ್ಪ ಇಳಿಕೆ ಕಂಡಿದೆ. ಆದರೆ, ಬೆಳ್ಳಿ ಬೆಲೆಯ ನಿರಂತರ ಓಟ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮಕ್ಕೆ 15 ರೂ ತಗ್ಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆ 4 ರೂ ಏರಿದೆ. ನಿನ್ನೆಯೂ ಕೂಡ ಬೆಳ್ಳಿ ಬೆಲೆ ಭರ್ಜರಿ ಕಂಡಿತ್ತು. ಎರಡು ದಿನದಲ್ಲಿ ಗ್ರಾಮಕ್ಕೆ 6 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,17,100 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,27,750 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 17,300 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,17,100 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 17,300 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 27ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,775 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,710 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,581 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 173 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,775 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,710 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 173 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 11,710 ರೂ
  • ಬೆಲೆ: 11,770 ರೂ
  • ಮುಂಬೈ: 11,710 ರೂ
  • ದೆಹಲಿ: 11,725 ​​ರೂ
  • ಕೋಲ್ಕತಾ: 11,710 ರೂ
  • ಕೇರಳ: 11,710 ರೂ
  • ಅಹ್ಮದಾಬಾದ್: 11,715 ರೂ
  • ಜೈಪುರ: 11,725 ​​ರೂ
  • ಲಕ್ನೋ: 11,725 ​​ರೂ
  • ಭುವನೇಶ್ವರ್: 11,710 ರೂ

ಇದನ್ನೂ ಓದಿ: ಪಿಎಂ ವಿದ್ಯಾಲಕ್ಷ್ಮೀ ಯೋಜನೆ; ಕಡಿಮೆ ಬಡ್ಡಿದರದಲ್ಲಿ 10 ಲಕ್ಷ ರೂವರೆಗೆ ಸಾಲ; ಇದು ಕೇಂದ್ರ ಪ್ರಾಯೋಜಿತ ಸ್ಕೀಮ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 530 ರಿಂಗಿಟ್ (11,448 ರೂಪಾಯಿ)
  • ದುಬೈ: 463.25 ಡಿರಾಮ್ (11,255 ರೂಪಾಯಿ)
  • ಅಮೆರಿಕ: 129.50 ಡಾಲರ್ (11,556 ರೂಪಾಯಿ)
  • ಸಿಂಗಾಪುರ: 167.80 ಸಿಂಗಾಪುರ ಡಾಲರ್ (11,550 ರೂಪಾಯಿ)
  • ಕತಾರ್: 462.50 ಕತಾರಿ ರಿಯಾಲ್ (11,324 ರೂ)
  • ಸೌದಿ ಅರೇಬಿಯಾ: 470 ಸೌದಿ ರಿಯಾಲ್ (11,182 ರೂಪಾಯಿ)
  • ಓಮನ್: 49 ಒಮಾನಿ ರಿಯಾಲ್ (11,356 ರೂಪಾಯಿ)
  • ಕುವೇತ್: 38.05 ಕುವೇತಿ ದಿನಾರ್ (11,065 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 173 ರೂ
  • ಬೆಲೆ: 180 ರೂ
  • ಮುಂಬೈ: 173 ರೂ
  • ದೆಹಲಿ: 173 ರೂ
  • ಕೋಲ್ಕತಾ: 173 ರೂ
  • ಕೇರಳ: 180 ರೂ
  • ಅಹ್ಮದಾಬಾದ್: 173 ರೂ
  • ಜೈಪುರ: 173 ರೂ
  • ಲಕ್ನೋ: 173 ರೂ
  • ಭುವನೇಶ್ವರ್: 180 ರೂ
  • ಪುಣೆ: 173

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *