Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ


ಬೆಂಗಳೂರು, ಫೆಬ್ರುವರಿ 29: ಈ ವಾರದ ಅಲ್ಪ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಬಂದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಅಕ್ಷರಶಃ ಜಿಗಿದಿವೆ. ಇರಾನ್ ಯುದ್ಧದ ಪರಿಣಾಮವು ಚಿನಿವಾರ ಮಾರುಕಟ್ಟೆ ಮೇಲೆ ಬೀಳುತ್ತಿದೆ. ಚಿನ್ನದ ಬೆಲೆಗೆ ಗ್ರಾಮಕ್ಕೆ 650ಕ್ಕೂ ಹೆಚ್ಚಿನ ಮೊತ್ತ ಒಮ್ಮೆಲೇ ಏರಿಕೆಯಾಗಿದೆ. ಆಭರಣ ಚಿನ್ನದ ಬೆಲೆ (ಚಿನ್ನ ದರಗಳು) 15,000 ರೂ ಗಡಿ ದಾಟಿ ಹೋಗಿದೆ. ವಿದೇಶದಲ್ಲಿ ಹೆಚ್ಚಿನ ಬೆಲೆ ಏರಿಕೆಯಾಗಿದೆ. ಇನ್ನು, ಬೆಳ್ಳಿ ಬೆಲೆ ಗ್ರಾಮಕ್ಕೆ 10 ರೂ ಜಂಪ್ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,54,630 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,68,710 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 29,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,54,630 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 29,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 32,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 29ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,871 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,463 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,653 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,871 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,463 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 15,463 ರೂ
  • ಬೆಲೆ: 15,550 ರೂ
  • ಮುಂಬೈ: 15,463 ರೂ
  • ದೆಹಲಿ: 15,478 ರೂ
  • ಕೋಲ್ಕತಾ: 15,463 ರೂ
  • ಕೇರಳ: 15,463 ರೂ
  • ಅಹ್ಮದಾಬಾದ್: 15,468 ರೂ
  • ಜೈಪುರ: 15,478 ರೂ
  • ಲಕ್ನೋ: 15,478 ರೂ
  • ಭುವನೇಶ್ವರ್: 15,463 ರೂ

ಇದನ್ನೂ ಓದಿ: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ಭಾರತಕ್ಕೆ ಶಾಕ್ : ಕಚ್ಚಾ ತೈಲ ದರ ಏರಿಕೆ ಸಾಧ್ಯತೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 638 ರಿಂಗಿಟ್ (14,930 ರೂಪಾಯಿ)
  • ದುಬೈ: 582.75 ಡಿರಾಮ್ (14,450 ರೂಪಾಯಿ)
  • ಅಮೆರಿಕ: 164.50 ಡಾಲರ್ (14,976 ರೂಪಾಯಿ)
  • ಸಿಂಗಾಪುರ: 204.10 ಸಿಂಗಾಪುರ ಡಾಲರ್ (14,692 ರೂಪಾಯಿ)
  • ಕತಾರ್: 578.50 ಕತಾರಿ ರಿಯಾಲ್ (14,467 ರೂ)
  • ಸೌದಿ ಅರೇಬಿಯಾ: 592 ಸೌದಿ ರಿಯಾಲ್ (14,369 ರುಪಾಯಿ)
  • ಓಮನ್: 61.95 ಒಮಾನಿ ರಿಯಾಲ್ (14,668 ರೂಪಾಯಿ)
  • ಕುವೇತ್: 47.61 ಕುವೇತಿ ದಿನಾರ್ (14,193 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 295 ರೂ
  • ಬೆಲೆ: 320 ರೂ
  • ಮುಂಬೈ: 295 ರೂ
  • ದೆಹಲಿ: 295 ರೂ
  • ಕೋಲ್ಕತಾ: 295 ರೂ
  • ಕೇರಳ: 320 ರೂ
  • ಅಹ್ಮದಾಬಾದ್: 295 ರೂ
  • ಜೈಪುರ: 295 ರೂ
  • ಲಕ್ನೋ: 295 ರೂ
  • ಭುವನೇಶ್ವರ್: 320 ರೂ
  • ಪುಣೆ: 295

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *