Gold Rates: ಚಿನ್ನದ ಬೆಲೆ ಗ್ರಾಮ್​ಗೆ 230 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Rates: ಚಿನ್ನದ ಬೆಲೆ ಗ್ರಾಮ್​ಗೆ 230 ರೂ ಇಳಿಕೆ; ಇಲ್ಲಿದೆ ದರಪಟ್ಟಿ


ಚಿನ್ನದ ದರಗಳು: ಚಿನ್ನದ ಬೆಲೆ ಗ್ರಾಮಕ್ಕೆ 230 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 2: ಸತತವಾಗಿ ಏರುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ತಗ್ಗಿವೆ. ಒಂದು ಚಿನ್ನದ ಬೆಲೆ (ಚಿನ್ನ ದರಗಳು) 230 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿದರೆ, ಇನ್ನೂ ಕೆಲವೆಡೆ ಏರಿದೆ. ಬೆಳ್ಳಿ ಬೆಲೆಯೂ ಕಡಿಮೆಯಾಗಿದೆ. ನಿನ್ನೆ 5 ರೂ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,36,550 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,48,970 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 25,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,36,550 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 25,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 2ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,897 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,655 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,173 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,897 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,655 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 13,655 ರೂ
  • ಬೆಲೆ: 13,950 ರೂ
  • ಮುಂಬೈ: 13,655 ರೂ
  • ದೆಹಲಿ: 13,670 ರೂ
  • ಕೋಲ್ಕತಾ: 13,655 ರೂ
  • ಕೇರಳ: 13,655 ರೂ
  • ಅಹ್ಮದಾಬಾದ್: 13,660 ರೂ
  • ಜೈಪುರ: 13,670 ರೂ
  • ಲಕ್ನೋ: 13,670 ರೂ
  • ಭುವನೇಶ್ವರ್: 13,655 ರೂ

ಇದನ್ನೂ ಓದಿ: ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಆಮದು ಸುಂಕದಿಂದ ವಿನಾಯಿತಿ; ಹಲವು ಉದ್ಯಮಗಳಿಗೆ ಅನುಕೂಲ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 580 ರಿಂಗಿಟ್ (13,404 ರೂಪಾಯಿ)
  • ದುಬೈ: 534 ಡಿರಾಮ್ (13,498 ರೂಪಾಯಿ)
  • ಅಮೆರಿಕ: 149 ಡಾಲರ್ (13,896 ರೂಪಾಯಿ)
  • ಸಿಂಗಾಪುರ: 187.20 ಸಿಂಗಾಪುರ ಡಾಲರ್ (13,564 ರೂಪಾಯಿ)
  • ಕತಾರ್: 530 ಕತಾರಿ ರಿಯಾಲ್ (13,558 ರೂ)
  • ಸೌದಿ ಅರೇಬಿಯಾ: 543 ಸೌದಿ ರಿಯಾಲ್ (13,490 ರೂಪಾಯಿ)
  • ಓಮನ್: 56.45 ಒಮಾನಿ ರಿಯಾಲ್ (13,676 ರೂಪಾಯಿ)
  • ಕುವೇತ್: 43.79 ಕುವೇತಿ ದಿನಾರ್ (13,255 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 250 ರೂ
  • ಬೆಲೆ: 255 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 255 ರೂ
  • ಅಹ್ಮದಾಬಾದ್: 250 ರೂ
  • ಜೈಪುರ: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 255 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *