ಬೆಂಗಳೂರು, ಫೆಬ್ರುವರಿ 2: ಕಳೆದ ವಾರ ಆರಂಭವಾದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಕುಸಿತ ಈ ವಾರ ಮುಂದುವರಿಯುತ್ತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ (ಚಿನ್ನದ ದರಗಳು) ಒಂದು ಗ್ರಾಮಕ್ಕೆ 830 ರೂನಷ್ಟು ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಇದರ ಬೆಲೆಯಲ್ಲಿ ಎರಡು ಸಾವಿರ ರೂ ತಗ್ಗಿದೆ. ವಿದೇಶದಲ್ಲಿ ಯಾವುದಾದರೂ ಒಂದು ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ. ಬೆಳ್ಳಿ ಬೆಲೆಯೂ ಸೋಮವಾರ ಭರ್ಜರಿ ಇಳಿಕೆಯಾಗಿದೆ. ಗ್ರಾಮಕ್ಕೆ 50 ರೂ ಕಡಿಮೆಯಾಗಿ 300 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,900 ರೂಪಾಯಿ ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,51,530 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 30,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,38,900 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 30,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 2ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,153 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,890 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,365 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,153 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,890 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 300 ರೂ
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)
- ಬೆಂಗಳೂರು: 13,890 ರೂ
- ಬೆಲೆ: 13,950 ರೂ
- ಮುಂಬೈ: 13,890 ರೂ
- ದೆಹಲಿ: 13,905 ರೂ
- ಕೋಲ್ಕತಾ: 13,890 ರೂ
- ಕೇರಳ: 13,890 ರೂ
- ಅಹ್ಮದಾಬಾದ್: 13,895 ರೂ
- ಜೈಪುರ: 13,905 ರೂ
- ಲಕ್ನೋ: 13,905 ರೂ
- ಭುವನೇಶ್ವರ್: 13,895 ರೂ
ಇದನ್ನೂ ಓದಿ: 16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕಕ್ಕೆ ಅತಿ ಹೆಚ್ಚು ಲಾಭ; ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)
- ಮಲೇಷ್ಯಾ: 625 ರಿಂಗಿಟ್ (14,538 ರೂಪಾಯಿ)
- ದುಬೈ: 545.75 ಡಿರಾಮ್ (13,624 ರೂಪಾಯಿ)
- ಅಮೆರಿಕ: 152 ಡಾಲರ್ (13,938 ರೂಪಾಯಿ)
- ಸಿಂಗಾಪುರ: 187.30 ಸಿಂಗಾಪುರ ಡಾಲರ್ (13,501 ರೂಪಾಯಿ)
- ಕತಾರ್: 542 ಕತಾರಿ ರಿಯಾಲ್ (13,637 ರೂ)
- ಸೌದಿ ಅರೇಬಿಯಾ: 553 ಸೌದಿ ರಿಯಾಲ್ (13,519 ರುಪಾಯಿ)
- ಓಮನ್: 57.90 ಒಮಾನಿ ರಿಯಾಲ್ (13,791 ರೂಪಾಯಿ)
- ಕುವೇತ್: 44.58 ಕುವೇತಿ ದಿನಾರ್ (13,389 ರೂಪಾಯಿ)
ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)
- ಬೆಂಗಳೂರು: 300 ರೂ
- ಬೆಲೆ: 300 ರೂ
- ಮುಂಬೈ: 300 ರೂ
- ದೆಹಲಿ: 300 ರೂ
- ಕೋಲ್ಕತಾ: 300 ರೂ
- ಕೇರಳ: 300 ರೂ
- ಅಹ್ಮದಾಬಾದ್: 300 ರೂ
- ಜೈಪುರ: 300 ರೂ
- ಲಕ್ನೋ: 300 ರೂ
- ಭುವನೇಶ್ವರ್: 300 ರೂ
- ಪುಣೆ: 300
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ