Headlines

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ


ಬೆಂಗಳೂರು, ಜನವರಿ 2: ಚಿನ್ನದ ಬೆಲೆ (ಚಿನ್ನದ ದರ) ಇವತ್ತು ಶುಕ್ರವಾರ ಗ್ರಾಮ್‌ಗೆ 105 ರೂನಷ್ಟು ಏರಿಕೆ ಕಂಡಿದೆ. ಮತ್ತೊಮ್ಮೆ ಇದರ ಬೆಲೆ 12,500 ರೂ ಸಮೀಪಕ್ಕೆ ಹೋಗಿದೆ. ಅಪರಂಜಿ ಚಿನ್ನದ ಬೆಲೆ 13,600 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಚಿನ್ನದ ಬೆಲೆ ಕಡಿಮೆಯಾಗಿದೆ. ಭಾರತದಲ್ಲಿ ಚಿನ್ನದ ಬೆಲೆಯಂತೆ ಬೆಳ್ಳಿ ಬೆಲೆಯು ಶುಕ್ರವಾರ ಏರಿದೆ. ಇಂದು ಇದರ ಬೆಲೆ ಗ್ರಾಮಕ್ಕೆ 4 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,24,850 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,36,200 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 24,200 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,24,850 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 24,200 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 2ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,620 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,485 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,215 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 242 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,620 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,485 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 242 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 12,485 ರೂ
  • ಬೆಲೆ: 12,580 ರೂ
  • ಮುಂಬೈ: 12,485 ರೂ
  • ದೆಹಲಿ: 12,500 ರೂ
  • ಕೋಲ್ಕತಾ: 12,485 ರೂ
  • ಕೇರಳ: 12,485 ರೂ
  • ಅಹ್ಮದಾಬಾದ್: 12,490 ರೂ
  • ಜೈಪುರ: 12,500 ರೂ
  • ಲಕ್ನೋ: 12,500 ರೂ
  • ಭುವನೇಶ್ವರ್: 12,485 ರೂ

ಇದನ್ನೂ ಓದಿ: 21 ವರ್ಷದ ಬೆಂಗಳೂರು ಹುಡುಗ ಎಡ್ವರ್ಡ್‌ಗೆ ಎರಡೂವರೆ ಕೋಟಿ ರೂ ಸಂಬಳ ಆಫರ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 555 ರಿಂಗಿಟ್ (12,341 ರೂಪಾಯಿ)
  • ದುಬೈ: 481.75 ಡಿರಾಮ್ (11,831 ರೂಪಾಯಿ)
  • ಅಮೆರಿಕ: 134.50 ಡಾಲರ್ (12,132 ರೂಪಾಯಿ)
  • ಸಿಂಗಾಪುರ: 174.20 ಸಿಂಗಾಪುರ ಡಾಲರ್ (12,215 ರೂಪಾಯಿ)
  • ಕತಾರ್: 480 ಕತಾರಿ ರಿಯಾಲ್ (11,877 ರೂ)
  • ಸೌದಿ ಅರೇಬಿಯಾ: 489 ಸೌದಿ ರಿಯಾಲ್ (11,761 ರುಪಾಯಿ)
  • ಓಮನ್: 51.10 ಒಮಾನಿ ರಿಯಾಲ್ (11,973 ರೂಪಾಯಿ)
  • ಕುವೇತ್: 39.24 ಕುವೇತಿ ದಿನಾರ್ (11,511 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 242 ರೂ
  • ಬೆಲೆ: 260 ರೂ
  • ಮುಂಬೈ: 242 ರೂ
  • ದೆಹಲಿ: 242 ರೂ
  • ಕೋಲ್ಕತಾ: 242 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 242 ರೂ
  • ಜೈಪುರ: 242 ರೂ
  • ಲಕ್ನೋ: 242 ರೂ
  • ಭುವನೇಶ್ವರ್: 260 ರೂ
  • ಪುಣೆ: 242

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *