Headlines

Gold Rate Today: ಚಿನ್ನ, ಬೆಳ್ಳಿ ಬೆಲೆ ವಿದೇಶಗಳಲ್ಲಿ ಏರಿದರೂ ಭಾರತದಲ್ಲಿ ಇಳಿಕೆ

Gold Rate Today: ಚಿನ್ನ, ಬೆಳ್ಳಿ ಬೆಲೆ ವಿದೇಶಗಳಲ್ಲಿ ಏರಿದರೂ ಭಾರತದಲ್ಲಿ ಇಳಿಕೆ


ಬೆಂಗಳೂರು, ಮಾರ್ಚ್ 3: ಇರಾನ್ ಯುದ್ಧದ ಪರಿಣಾಮ ವಿದೇಶಗಳಲ್ಲಿ ಭರ್ಜರಿ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆ (ಚಿನ್ನದ ದರ) ಭಾರತದಲ್ಲಿ ಸತತ ಎರಡನೇ ಬಾರಿ ಇಳಿಕೆಯಾಗಿದೆ. ನಿನ್ನೆ ಸೋಮವಾರ 235 ರೂ ಇಳಿಕೆ ಕಂಡಿದ್ದ ಸ್ವರ್ಣ ದರ ಇವತ್ತು ಮಂಗಳವಾರ 45 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ 17,000 ರೂ ಸಮೀಪಕ್ಕೆ ಇಳಿದಿದೆ. ಬೆಳ್ಳಿ ಬೆಲೆಯೂ ತಗ್ಗಿದೆ. ನಿನ್ನೆ 20 ರೂ ಹೆಚ್ಚಿದ ಬೆಳ್ಳಿ ಬೆಲೆ ಇವತ್ತು ಅಷ್ಟೇ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,55,850 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,70,020 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 29,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,55,850 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 29,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 31,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 3ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 17,002 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,585 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,752 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 17,002 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,585 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 15,585 ರೂ
  • ಬೆಲೆ: 15,650 ರೂ
  • ಮುಂಬೈ: 15,585 ರೂ
  • ದೆಹಲಿ: 15,600 ರೂ
  • ಕೋಲ್ಕತಾ: 15,585 ರೂ
  • ಕೇರಳ: 15,585 ರೂ
  • ಅಹ್ಮದಾಬಾದ್: 15,590 ರೂ
  • ಜೈಪುರ: 15,600 ರೂ
  • ಲಕ್ನೋ: 15,600 ರೂ
  • ಭುವನೇಶ್ವರ್: 15,585 ರೂ

ಇದನ್ನೂ ಓದಿ: ಐಪಿಎಫ್ ಅಕೌಂಟ್‌ಗೆ ಜಮೆ ಆಗಲಿದೆ ಈ ವರ್ಷದ ಬಡ್ಡಿ ಹಣ; ಬ್ಯಾಲನ್ಸ್ ಹೇಗೆ ಪರಿಶೀಲಿಸುವುದು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 637 ರಿಂಗಿಟ್ (14,845 ರೂಪಾಯಿ)
  • ದುಬೈ: 590.25 ಡಿರಾಮ್ (14,748 ರೂಪಾಯಿ)
  • ಅಮೆರಿಕ: 167 ಡಾಲರ್ (15,324 ರೂಪಾಯಿ)
  • ಸಿಂಗಾಪುರ: 212 ಸಿಂಗಾಪುರ ಡಾಲರ್ (15,288 ರೂಪಾಯಿ)
  • ಕತಾರ್: 588.50 ಕತಾರಿ ರಿಯಾಲ್ (14,811 ರೂ)
  • ಸೌದಿ ಅರೇಬಿಯಾ: 602 ಸೌದಿ ರಿಯಾಲ್ (14,719 ರುಪಾಯಿ)
  • ಓಮನ್: 62.85 ಒಮಾನಿ ರಿಯಾಲ್ (14,974 ರೂಪಾಯಿ)
  • ಕುವೇತ್: 48.22 ಕುವೇತಿ ದಿನಾರ್ (14,475 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 295 ರೂ
  • ಬೆಲೆ: 315 ರೂ
  • ಮುಂಬೈ: 295 ರೂ
  • ದೆಹಲಿ: 295 ರೂ
  • ಕೋಲ್ಕತಾ: 295 ರೂ
  • ಕೇರಳ: 315 ರೂ
  • ಅಹ್ಮದಾಬಾದ್: 295 ರೂ
  • ಜೈಪುರ: 295 ರೂ
  • ಲಕ್ನೋ: 295 ರೂ
  • ಭುವನೇಶ್ವರ್: 315 ರೂ
  • ಪುಣೆ: 295

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *