Headlines

Gold Rate Today Bangalore: ಚಿನ್ನದ ಬೆಲೆ 65 ರೂ ಏರಿಕೆ; ಬೆಳ್ಳಿ ಬೆಲೆಯೂ ಕುಸಿತ

Gold Rate Today Bangalore: ಚಿನ್ನದ ಬೆಲೆ 65 ರೂ ಏರಿಕೆ; ಬೆಳ್ಳಿ ಬೆಲೆಯೂ ಕುಸಿತ


ಬೆಂಗಳೂರು, ನವೆಂಬರ್ 4: ನಿನ್ನೆ ಏರಿಕೆಗೊಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (ಚಿನ್ನದ ದರಗಳು) ಇವತ್ತು ಕುಸಿತ ಕಂಡಿವೆ. ನಿನ್ನೆ 15 ರೂ ಹೆಚ್ಚಿದ್ದ ಚಿನ್ನದ ಬೆಲೆ 65 ರೂ ಕುಸಿದಿದೆ. ನಿನ್ನೆ 2 ರೂ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು 3 ರೂ ತಗ್ಗಿದೆ. ವಿದೇಶದಲ್ಲಿ ಹೆಚ್ಚಿನ ಚಿನ್ನದ ಬೆಲೆಯಲ್ಲಿ ತುಸು ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,12,250 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,22,460 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 15,100 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,12,250 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 15,100 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 4ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,246 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,225 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,184 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,246 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,225 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 11,225 ರೂ
  • ಬೆಲೆ: 11,250 ರೂ
  • ಮುಂಬೈ: 11,225 ರೂ
  • ದೆಹಲಿ: 11,240 ರೂ
  • ಕೋಲ್ಕತಾ: 11,225 ರೂ
  • ಕೇರಳ: 11,225 ರೂ
  • ಅಹ್ಮದಾಬಾದ್: 11,230 ರೂ
  • ಜೈಪುರ: 11,240 ರೂ
  • ಲಕ್ನೋ: 11,240 ರೂ
  • ಭುವನೇಶ್ವರ್: 11,225 ರೂ

ಇದನ್ನೂ ಓದಿ: ಭಾರತೀಯ ಮಹಿಳಾ ಕ್ರಿಕೆಟಿಗರಿಗೆ ಹಣದ ಹೊಳೆ; ಇವರಿಗೆ ಎಷ್ಟು ಟ್ಯಾಕ್ಸ್ ಹೊರೆ ಬೀಳುತ್ತೆ ಗೊತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 524 ರಿಂಗಿಟ್ (11,046 ರೂಪಾಯಿ)
  • ದುಬೈ: 448 ಡಿರಾಮ್ (10,811 ರೂಪಾಯಿ)
  • ಅಮೆರಿಕ: 124.50 ಡಾಲರ್ (11,035 ರೂಪಾಯಿ)
  • ಸಿಂಗಾಪುರ: 162.30 ಸಿಂಗಾಪುರ ಡಾಲರ್ (11,022 ರೂಪಾಯಿ)
  • ಕತಾರ್: 447 ಕತಾರಿ ರಿಯಾಲ್ (10,869 ರೂ)
  • ಸೌದಿ ಅರೇಬಿಯಾ: 454 ಸೌದಿ ರಿಯಾಲ್ (10,729 ರುಪಾಯಿ)
  • ಓಮನ್: 47.35 ಒಮಾನಿ ರಿಯಾಲ್ (10,900 ರೂಪಾಯಿ)
  • ಕುವೇತ್: 36.71 ಕುವೇತಿ ದಿನಾರ್ (10,593 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 151 ರೂ
  • ಬೆಲೆ: 165 ರೂ
  • ಮುಂಬೈ: 151 ರೂ
  • ದೆಹಲಿ: 151 ರೂ
  • ಕೋಲ್ಕತಾ: 151 ರೂ
  • ಕೇರಳ: 165 ರೂ
  • ಅಹ್ಮದಾಬಾದ್: 151 ರೂ
  • ಜೈಪುರ: 151 ರೂ
  • ಲಕ್ನೋ: 151 ರೂ
  • ಭುವನೇಶ್ವರ್: 165 ರೂ
  • ಪುಣೆ: 151

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *