Gold Rate Today Bangalore: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ

Gold Rate Today Bangalore: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ


ಬೆಂಗಳೂರು, ಜನವರಿ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಭಿನ್ನ ದಾರಿ ತುಳಿದಿವೆ. ಚಿನ್ನದ ಬೆಲೆ (ಚಿನ್ನದ ದರಗಳು) ಏರಿದರೆ, ಬೆಳ್ಳಿಗೆ ಬೆಲೆ ಇಳಿದಿವೆ. ನಿನ್ನೆ 130 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು 65 ರೂ ಏರಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಇನ್ನು, ಬೆಳ್ಳಿ ಬೆಲೆ ಇಂದು 3 ರೂ ತಗ್ಗಿದೆ. ಎರಡು ದಿನದಲ್ಲಿ 13 ರೂ ಬೆಲೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,27,150 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,38,710 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 24,900 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,27,150 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 24,900 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,800 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 9ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,871 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,715 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,403 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 249 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,871 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,715 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 249 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 12,715 ರೂ
  • ಬೆಲೆ: 12,800 ರೂ
  • ಮುಂಬೈ: 12,715 ರೂ
  • ದೆಹಲಿ: 12,730 ರೂ
  • ಕೋಲ್ಕತಾ: 12,715 ರೂ
  • ಕೇರಳ: 12,715 ರೂ
  • ಅಹ್ಮದಾಬಾದ್: 12,720 ರೂ
  • ಜೈಪುರ: 12,730 ರೂ
  • ಲಕ್ನೋ: 12,730 ರೂ
  • ಭುವನೇಶ್ವರ್: 12,715 ರೂ

ಇದನ್ನೂ ಓದಿ: ಈ ಬಾರಿ ಬಹಳ ಜನರಿಗೆ ಸಿಕ್ಕಿಲ್ಲ ಇನ್ಕಮ್ ಟ್ಯಾಕ್ಸ್ ರೀಫಂಡ್; ಏನು ಕಾರಣ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 569 ರಿಂಗಿಟ್ (12,598 ರೂಪಾಯಿ)
  • ದುಬೈ: 496.75 ಡಿರಾಮ್ (12,168 ರೂಪಾಯಿ)
  • ಅಮೆರಿಕ: 138.50 ಡಾಲರ್ (12,462 ರೂಪಾಯಿ)
  • ಸಿಂಗಾಪುರ: 179.30 ಸಿಂಗಾಪುರ ಡಾಲರ್ (12,551 ರೂಪಾಯಿ)
  • ಕತಾರ್: 494.50 ಕತಾರಿ ರಿಯಾಲ್ (12,206 ರೂ)
  • ಸೌದಿ ಅರೇಬಿಯಾ: 506 ಸೌದಿ ರಿಯಾಲ್ (12,141 ರೂಪಾಯಿ)
  • ಓಮನ್: 52.65 ಒಮಾನಿ ರಿಯಾಲ್ (12,305 ರೂಪಾಯಿ)
  • ಕುವೇತ್: 40.46 ಕುವೇತಿ ದಿನಾರ್ (11,913 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 249 ರೂ
  • ಬೆಲೆ: 268 ರೂ
  • ಮುಂಬೈ: 249 ರೂ
  • ದೆಹಲಿ: 249 ರೂ
  • ಕೋಲ್ಕತಾ: 249 ರೂ
  • ಕೇರಳ: 268 ರೂ
  • ಅಹ್ಮದಾಬಾದ್: 249 ರೂ
  • ಜೈಪುರ: 249 ರೂ
  • ಲಕ್ನೋ: 249 ರೂ
  • ಭುವನೇಶ್ವರ್: 268 ರೂ
  • ಪುಣೆ: 249

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *