ರಾಮನಗರ, ಫೆಬ್ರವರಿ 17: ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ರಾಮನಗರ ಜಿಲ್ಲೆ ಬಿಡದಿ ಬಳಿ ನಡೆದಿದೆ. ವಾಹನ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 1 ಬೋಗಿ ಹಳಿ ತಪ್ಪಿದ್ದು, ಕೆಲ ಕಿಲೋ ಮೀಟರ್‌ವರೆಗೂ ಹಳಿ ಬಿಟ್ಟು ರೈಲು ಚಲಿಸಿದೆ. ಬಿಡದಿ ನಿಲ್ದಾಣ ದಾಟಿದ ಬಳಿಕ ಘಟನೆ ನಡೆದಿದ್ದು, ಬೆಂಗಳೂರು-ಮೈಸೂರು ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ವೈದ್ಯರನ್ನು ಭೇಟಿ ನೀಡಿ, ಪರಿಶೀಲನೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.