ಧಾರಾಕಾರ ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

ಧಾರಾಕಾರ ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ


ಧಾರಾಕಾರ ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ

ದೇವನಹಳ್ಳಿ, ಏಪ್ರಿಲ್ 10: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿದ್ದ ವಿಮಾನ ನಿಲ್ದಾಣ ಆಗಲು ಸಾಧ್ಯವಾಗದೇ ಮಂಗಳೂರಿಗೆ ತೆರಳಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಸಂಜೆ 5:45ಕ್ಕೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಮಳೆ ಹಿನ್ನೆಲೆ ಲ್ಯಾಂಡಿಂಗ್‌ಗೆ ಕ್ಲಿಯರೆನ್ಸ್ ಇಲ್ಲದ ಕಾರಣ ಮಂಗಳೂರು ವಾಪಸ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *