Headlines

ಒಂದೇ ತಿಂಗಳಲ್ಲಿ ಹಸಿರು ನೆಲ ಬರಡು ಭೂಮಿ ಆಯ್ತು: ಬೆಂಗಳೂರು ಜೆಪಿ ನಗರದ ಫೋಟೋ ವೈರಲ್ | Green Land Turned Into Barren Land In A Month Photos Of Bengaluru Jp Nagar Goes Viral

ಈ ಫೋಟೊಗಳು ಈಗ ಇಂಟರ್‌ನೆಟ್‌ನಲ್ಲಿ ವೈರಲ್ ಆಗುತ್ತಿದ್ದು, ಜನ ಬೇಸರ ವ್ಯಕ್ತಪಡಿಸಿದ್ದಾರೆ. ಈ ಪ್ರದೇಶದ ಏಕೈಕ ಹಸಿರು ಭಾಗವನ್ನು ಒಂದೇ ಹೊಡೆತದಲ್ಲಿ ಕತ್ತರಿಸಲಾಗಿದೆ. ಈ ಪ್ರದೇಶಕ್ಕೆ ಸಮೀಪದಲ್ಲೇ ಪರಿಸರ ನಿರ್ವಹಣೆ ಮತ್ತು ನೀತಿ ನಿರ್ಮಾಣ ಸೇರಿದಂತೆ ಎಲ್ಲಾ ಪ್ರಮುಖ ಕಚೇರಿಗಳು ಕೇವಲ 100 ಮೀಟರ್ ದೂರದಲ್ಲಿದೆ. ಆದರೆ ಯಾರೊಬ್ಬರೂ ಇದನ್ನು ಗಮನಿಸಿಲ್ಲ. ಇದು ಯಾವುದೇ ಕಾರಣಕ್ಕೂ ಖಾಸಗಿ ಭೂಮಿಯಂತೆ ಕಾಣುತ್ತಿಲ್ಲ… ಸ್ಥಳೀಯರು ಸಹ ಇದನ್ನೇ ದೃಢಪಡಿಸುತ್ತಾರೆ. ಆದರೂ, ಅದು ಖಾಸಗಿ ಭೂಮಿಯಾಗಿದ್ದರೂ ಸಹ, ಒಂದು ವಾರದೊಳಗೆ ಇಷ್ಟೊಂದು ಮರಗಳನ್ನು ಕಡಿಯಲು ಅವಕಾಶವಿದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತನ್ನನ್ನು ಅಮ್ಮನಂತೆ ಆರೈಕೆ ಮಾಡಿದ್ದ ಕೆಲಸದಾಕೆಯ ನೋಡಿ ಭಾವುಕಳಾದ ವಧು

Source link

Leave a Reply

Your email address will not be published. Required fields are marked *