ಒಂದೇ ಸೆಕೆಂಡ್​​ನಲ್ಲಿ ಜೀವ ಹೋಗುತ್ತಿತ್ತು; ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ

ಒಂದೇ ಸೆಕೆಂಡ್​​ನಲ್ಲಿ ಜೀವ ಹೋಗುತ್ತಿತ್ತು; ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ


ಅಹಮದಾಬಾದ್, ಮಾರ್ಚ್ 4: ಗುಜರಾತ್‌ನ ವಲ್ಸಾದ್ ಅಪಾರ್ಟ್‌ಮೆಂಟ್‌ನಲ್ಲಿ ಲಿಫ್ಟ್ (ಎತ್ತು) ಇದ್ದಕ್ಕಿದ್ದಂತೆ ಹಾಳಾಗಿ ಅನಿರೀಕ್ಷಿತವಾಗಿ ಕೆಳಗೆ ಕುಸಿದಿದೆ. ಈ ವೇಳೆ ಆ ಲಿಫ್ಟ್ ನಲ್ಲಿದ್ದ ವ್ಯಕ್ತಿ ಪವಾಡವೆಂಬಂತೆ ಪಾರಾಗಿದ್ದಾರೆ. ಆ ಲಿಫ್ಟ್ ನೊಳಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆ ಸೆರೆಯಾಗಿದೆ. ಈ ಶಾಕಿಂಗ್ ವಿಡಿಯೋ ನೋಡಿದರೆ ಲಿಫ್ಟ್ ಹತ್ತಲು ಗಾಬರಿಯಾಗುವುದು ಗ್ಯಾರಂಟಿ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *