Headlines

GT vs KKR IPL 2026 Live Score: ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ – Kannada News | Gujarat Titans vs Kolkata Knight Riders IPL 2026 Live Cricket Score GT vs KKR Match on 17th april latest news in Kannada

ಐಪಿಎಲ್ 2026 ರ 25 ನೇ ಪಂದ್ಯವು ಗುಜರಾತ್ ಟೈಟಾನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯುತ್ತಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಈ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾದ ಕಾರಣ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಒಂದು ಪಾಯಿಂಟ್ ಹೊಂದಿದೆ. ಇತ್ತ ಗುಜರಾತ್ ಆಡಿರುವ 4 ಪಂದ್ಯಗಳಲ್ಲಿ ಎರಡಲ್ಲಿ ಗೆಲುವು ಸಾಧಿಸಿದೆ.

Source link

Leave a Reply

Your email address will not be published. Required fields are marked *