GT vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್; ರಶೀದ್​ಗೆ ಗುಜರಾತ್ ನಾಯಕತ್ವ

GT vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್; ರಶೀದ್​ಗೆ ಗುಜರಾತ್ ನಾಯಕತ್ವ


04 ಏಪ್ರಿಲ್ 2026 07:14 PM (IST)

GT vs RR IPL 2026: ರಾಜಸ್ಥಾನ್ ರಾಯಲ್ಸ್

ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ರಿಯಾನ್ ಪರಾಗ್ (ನಾಯಕ), ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ

04 ಏಪ್ರಿಲ್ 2026 07:12 PM (IST)

GT vs RR IPL 2026: ಟಾಸ್ ಗೆದ್ದ ರಾಜಸ್ಥಾನ

ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಏತನ್ಮಧ್ಯೆ, ರಶೀದ್ ಖಾನ್ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ರಶೀದ್ ಜಿಟಿಯನ್ನು ಮುನ್ನಡೆಸುತ್ತಿರುವುದು ಇದು ಮೂರನೇ ಬಾರಿ. ಗಿಲ್ ಇದೆ.



Source link

Leave a Reply

Your email address will not be published. Required fields are marked *