
ಡಾರ್ಲಿಂಗ್ ಕೃಷ್ಣ (ಡಾರ್ಲಿಂಗ್ ಕೃಷ್ಣ) ನಟಿಸಿ, ನಿರ್ದೇಶನ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾ ಮಾರ್ಚ್ 19 ರಂದು ಬಿಡುಗಡೆ ಆಗಿದ್ದು, ‘ಧುರಂಧರ 2’, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಎದುರು ಒಳ್ಳೆಯ ಪ್ರದರ್ಶನ ನೀಡುತ್ತಿದೆ. ಆದರೆ ಇದೀಗ ಡಾರ್ಲಿಂಗ್ ಕೃಷ್ಣ ವಿರುದ್ಧ ಕತೆ ಕದ್ದ ಆರೋಪ ಕೇಳಿ ಬರುತ್ತಿದೆ. ತಾವು ಹೇಳಿದ್ದ ಕಥೆಯನ್ನು ಕದ್ದು ಡಾರ್ಲಿಂಗ್ ಕೃಷ್ಣ ಅವರು ತಮ್ಮ ಅನುಮತಿ ಇಲ್ಲದೇ ‘ಲವ್ ಮ್ಯಾಕ್ಟೆಲ್ 3’ ಸಿನಿಮಾದಲ್ಲಿ ಬಳಸಿದ್ದಾರೆ ಎಂದು ಗುರುಪಾಂಡೆ ಮತ್ತು ರಾಘವೇಂದ್ರ ನಾಯಕ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಗುರು ದೇಶಪಾಂಡೆ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ