ಚಿಕ್ಕಮಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಕಾಫಿ ತೋಟಗಳಲ್ಲಿ ಹಾಸಿದ ಬಿಳಿ ಹೊದಿಕೆ; ಕಾಶ್ಮೀರದಂತಾದ ಮಲೆನಾಡು! | Hailstorm In Chikkamagaluru Heavy Rain In Coffee Estates Farmers Worried Sat

ಜಿಲ್ಲೆಯಾದ್ಯಂತ ಮಧ್ಯಾಹ್ನದ ನಂತರ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಲೆನಾಡಿನ ಜಿಲ್ಲೆಗಳಲ್ಲಿ ಇನ್ನೂ ಎರಡು-ಮೂರು ದಿನಗಳ ಕಾಲ ಇದೇ ರೀತಿಯ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಮಳೆಯ ಅಬ್ಬರ ಹೆಚ್ಚಾಗುತ್ತಿರುವುದರಿಂದ ಜನರು ಹಾಗೂ ಕೃಷಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. 

ಒಟ್ಟಾರೆಯಾಗಿ, ಮಲೆನಾಡಿನ ಈ ಆಲಿಕಲ್ಲು ಮಳೆ ನೋಡಲು ಸುಂದರವಾಗಿದ್ದರೂ, ಪ್ರಕೃತಿಯ ಈ ವಿಕೋಪವು ಕೃಷಿ ವಲಯಕ್ಕೆ ಕಂಟಕವಾಗುತ್ತದೆಯೇ ಎಂಬ ಆತಂಕ ಮನೆಮಾಡಿದೆ.

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್

Source link

Leave a Reply

Your email address will not be published. Required fields are marked *