Headlines

IND vs SA: ಯುವಿ ದಾಖಲೆ ಜಸ್ಟ್ ಮಿಸ್; ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ

IND vs SA: ಯುವಿ ದಾಖಲೆ ಜಸ್ಟ್ ಮಿಸ್; ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ


ನಾಯಕ ಸೂರ್ಯಕುಮಾರ್ ಯಾದವ್ ಔಟಾದ ಬಳಿಕ ಕ್ರೀಸ್‌ಗೆ ಬಂದ ಹಾರ್ದಿಕ್, ಮೊದಲ ಅಗತ್ಯದಿಂದಲೇ ಬೌಂಡರಿ ಸಿಕ್ಸರ್‌ಗಳ ಮಳೆ ಸುರಿಸಲು ಶುರು ಮಾಡಿದರು. ಇದರ ಪರಿಣಾಮವಾಗಿ ಪಾಂಡ್ಯ, ಕೇವಲ 16 ರಲ್ಲಿ 50 ರನ್ಗಳ ಗಡಿ ದಾಟಿದರು. ಇನ್ನೊಂದು ವಿಶೇಷವೆಂದರೆ, ಬೌಂಡರಿಯೊಂದಿಗೆ ತಮ್ಮ ಇನ್ನಿಂಗ್ಸ್ ಆರಂಭಿಸಿದ ಪಾಂಡ್ಯ, ಸಿಕ್ಸರ್ ಸಿಡಿಸುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು.



Source link

Leave a Reply

Your email address will not be published. Required fields are marked *