Headlines

ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ! | Hardik Pandya First Indian To Score 6000 Runs And Take 200 Wickets In T20s

ಹಾರ್ದಿಕ್ ಪಾಂಡ್ಯ ತಮ್ಮ ವೃತ್ತಿಜೀವನದಲ್ಲಿ ಇಲ್ಲಿಯವರೆಗೆ 323 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 279 ಇನ್ನಿಂಗ್ಸ್‌ಗಳಿಂದ 6008 ರನ್ ಗಳಿಸಿದ್ದಾರೆ. ಅವರ ಸರಾಸರಿ 29.89 ಮತ್ತು ಸ್ಟ್ರೈಕ್ ರೇಟ್ 144.04 ಆಗಿದೆ. 

ಬೌಲಿಂಗ್‌ನಲ್ಲೂ ಮಿಂಚಿರುವ ಅವರು 222 ವಿಕೆಟ್‌ಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. 2013ರಲ್ಲಿ ಬರೋಡಾ ಪರ ಮಧ್ಯಪ್ರದೇಶ ವಿರುದ್ಧ ಟಿ20ಗೆ ಪಾದಾರ್ಪಣೆ ಮಾಡಿದ ಹಾರ್ದಿಕ್, ಇಂದು ವಿಶ್ವದ ಅತ್ಯುತ್ತಮ ವೇಗದ ಬೌಲಿಂಗ್ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿ ಬೆಳೆದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರಾನ್ ಪೊಲಾರ್ಡ್, ಆಂಡ್ರೆ ರಸೆಲ್ ಅವರಂತಹ ದಿಗ್ಗಜರ ಸಾಲಿಗೆ ಸೇರಿದ್ದಾರೆ.

Source link

Leave a Reply

Your email address will not be published. Required fields are marked *