3468 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಹ್ಯಾರಿ ಬ್ರೂಕ್

3468 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಹ್ಯಾರಿ ಬ್ರೂಕ್


ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ (ಹ್ಯಾರಿ ಬ್ರೂಕ್) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಆಸೀಸ್ ದಾಂಡಿಗ ಆಯಡಂ ಗಿಲ್ ಕ್ರಿಸ್ಟ್ ಅವರ ವರ್ಲ್ಡ್ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.



Source link

Leave a Reply

Your email address will not be published. Required fields are marked *