ಬರೋಬ್ಬರಿ 5.65 ಕೋಟಿ ರೂ.ಗೆ ಸನ್​ರೈಸರ್ಸ್​ ತಂಡಕ್ಕೆ ಹ್ಯಾರಿ ಬ್ರೂಕ್ ಎಂಟ್ರಿ

ಬರೋಬ್ಬರಿ 5.65 ಕೋಟಿ ರೂ.ಗೆ ಸನ್​ರೈಸರ್ಸ್​ ತಂಡಕ್ಕೆ ಹ್ಯಾರಿ ಬ್ರೂಕ್ ಎಂಟ್ರಿ


ಹ್ಯಾರಿ ಬ್ರೂಕ್ ಕಳೆದ ಸೀಸನ್ ನಲ್ಲಿ ನಾರ್ದರ್ನ್ ಸೂಪರ್ ಚಾರ್ಜರ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ ಅವರು ತಂಡದ ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಇದೀಗ ಫ್ರಾಂಚೈಸಿ ಬದಲಾದರೂ ಬ್ರೂಕ್ ಅವರನ್ನು £470,000 (ಸುಮಾರು 5.65 ಕೋಟಿ ರೂ.) ಗೆ ತಂಡದಲ್ಲೇ ಉಳಿಸಿಕೊಳ್ಳಲು ಸನ್‌ರೈಸರ್ಸ್ ಲೀಡ್ಸ್ ನಿರ್ಧರಿಸಿದೆ. ಅದರಂತೆ ಮುಂಬರುವ ಸೀಸನ್ ನಲ್ಲಿ ಹ್ಯಾರಿ ಬ್ರೂಕ್ ಸನ್ ರೈಸರ್ಸ್ ಲೀಡ್ಸ್ ಪರ ಕಣಕ್ಕಿಳಿಯಲಿದ್ದಾರೆ.



Source link

Leave a Reply

Your email address will not be published. Required fields are marked *