ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಾಸನ ಪೊಲೀಸರು ನಿದ್ದೆಗೆಡಿಸಿರುವ ಮಹಿಳೆ ಕುಣಿಗಲ್ನಲ್ಲಿ ಪತ್ತೆ ಆಗಿದ್ದಾರೆ. ಸದ್ಯ ಮಹಿಳೆ ಜೀವಂತ ಇರುವ ಪೊಲೀಸ್ ಮೂಲಗಳು ಖಚಿತಪಡಿಸಿವೆ.
ಮತ್ತಷ್ಟು ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ.