ಹಾಸನ, ಆಗಸ್ಟ್ 06: ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಗಾದಿಗೆ ಜಟಾಪಟಿ ಜೋರಾಗಿದೆ. ಅಧ್ಯಕ್ಷ ಅಧ್ಯಕ್ಷ ಮುಸ್ಲಿಂ ಸಮುದಾಯಕ್ಕೆ ಹಾಸನದಲ್ಲಿ ಮುಸ್ಲಿಂ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಮೆಯಿಂದ ಜಿಲ್ಲಾಧಿಕಾರಿಗಳ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಪ್ರತಿಭಟನೆ ಪ್ರತಿಭಟನೆ. ಕಾರ್ಮಿಕರನ್ನು ಕರೆತರಲಾಗಿತ್ತು. ಈ ಕಾರ್ಮಿಕರಿಗೆ ಹಣ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರತಿಭಟನೆಗೆ ಕರೆದುಕೊಂಡು ಬಂದ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ಊಟ, ಕೊಟ್ಟು ತಲಾ 300 ರೂ. ಹಣ ನೀಡುವುದಾಗಿ ಕರೆದೊಯ್ದು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇರಲಿ ಊಟ, ತಿಂಡಿ, ಕುಡಿಯಲು ನೀರೂ ಕೊಟ್ಟಿಲ್ಲ ಅಸಮಧಾನ ಹೊರ ಹಾಕಿದ್ದಾರೆ.