ಹಾಸನ-ಸೋಲಾಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರ ಪರದಾಟ

ಹಾಸನ-ಸೋಲಾಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರ ಪರದಾಟ


ಕಲಬುರಗಿ, ಜನವರಿ 19: ಹಾಸನ-ಸೋಲಾಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರು ಸೋಮವಾರ ಪರದಾಟ ಪಡುವಂತಾಯಿತು. ರೈಲಿನ ಸ್ಲೀಪರ್ ಕೋಚ್ ಬೋಗಿಗಳಲ್ಲಿ ಬೆಳಗ್ಗೆ ನೀರು ಬಾರದೆ ನೂರಾರು ಪ್ರಯಾಣಿಕರು ತೊಂದರೆ ಅನುಭವಿಸಿದರು. ಈ ರೈಲು ಬೆಂಗಳೂರು ಮಾರ್ಗವಾಗಿ ಹಾಸನಕ್ಕೆ ಸಂಚರಿಸುತ್ತದೆ. ರೈಲಿನಲ್ಲಿ ಅವ್ಯವಸ್ಥೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪ್ರಯಾಣಿಕರು ನಿಂತಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *