ಮದ್ವೆಗೆಂದು ಹೋಗಿ ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP

ಮದ್ವೆಗೆಂದು ಹೋಗಿ ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP


ಹಾಸನ, (ಫೆಬ್ರವರಿ 15): ಮದುವೆಗೆಂದು ಹಾಸನಕ್ಕೆ ಹೋಗಿದ್ದ ತುಮಕೂರು ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣವು ರೋಚಕ ತಿರುವು ಪಡೆದಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆದರೆ, ಬೇಲೂರಿನ ಪೊಲೀಸರ ತನಿಖೆಯಿಂದ ಆಕೆ ತನ್ನನ್ನು ಪ್ರಿಯಕರ ಡೇವಿಡ್ ಮನೆಯಲ್ಲಿ ಇಟ್ಟಿದ್ದು, ಇಬ್ಬರನ್ನೂ ವಶಕ್ಕೆ ಪಡೆದು ಹಾಸನದ ಡಿವೈಎಸ್ಪಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಿಯಾಂಕಾ ನಾಪತ್ತೆಯಾದಾಗ ಆಕೆ ಕೊಲೆಯಾಗಿರಬಹುದು ಅಥವಾ ಅಪಹರಣಕ್ಕೊಳಗಾಗಿರಬಹುದು ಎಂಬ ಆತಂಕ ಸೃಷ್ಟಿಯಾಗಿದೆ. ಆದರೆ, ಕತೆ ಕಟ್ಟಿದ್ದ ಆಕೆ ಪತಿಯ ಸ್ನೇಹಿತನ ಜೊತೆಗೆ ಕಳೆದ ಎರಡು ದಿನಗಳಿಂದ ಇದ್ದಿದ್ದು ತನಿಖೆ ವೇಳೆ ಬಯಲಾಗಿದೆ. ಇನ್ನು ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *