
ಹಾಸನ, ಮಾರ್ಚ್ 29: ಕ್ಷುಲ್ಲಕ ಕಾರಣಕ್ಕೆ ಕಲ್ಯಾಣ ಮಂಟಪದಲ್ಲಿ ಮಾರಾಮಾರಿ ನಡೆದಂತಹ ಹಾಸನದ ಅರಳೆಪೇಟೆಯ ಎಂಹೆಚ್ ಕನ್ವೆನ್ಷನ್ ಹಾಲ್ ನಲ್ಲಿ ನಡೆದಿದೆ. ರಸ್ತೆ ಮಧ್ಯ ವಧು ಮತ್ತು ವರನದಲ್ಲೇ ಪರಸ್ಪರ ಹೊಡೆದಾಡಿದ್ದಾರೆ. ಹಿರಿಯರ ಮಧ್ಯಪ್ರವೇಶದಿಂದ ಗಲಾಟೆ ತಣ್ಣಗಾಗಿದ್ದು, ಮಾರಾಮಾರಿಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯನ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣಾ ಪ್ರಕರಣ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.