ವಾಶ್​ರೂಂನಿಂದ ಹೊರಬರುತ್ತಿದ್ದಂತೆ ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ: ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು

ವಾಶ್​ರೂಂನಿಂದ ಹೊರಬರುತ್ತಿದ್ದಂತೆ ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ: ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು


ಹಾಸನ, ಅಕ್ಟೋಬರ್ 27: ವೈಯಕ್ತಿಕ ದ್ವೇಷ ಹಿನ್ನೆಲೆ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಕೊಲೆ (ಕೊಲ್ಲಲು) ಇಂತಹ ಘಟನೆ ಜಿಲ್ಲೆಯ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಗಿರೀಶ್(22) ಕೊಲೆಯಾದ ಯುವಕ. ಕೊಲೆಗೈದು ಅಜ್ಜೇನಹಳ್ಳಿ ನಿವಾಸಿ ಶ್ರೀನಿವಾಸ್ ಎಸ್ಕೇಪ್ ಆಗಿದ್ದಾನೆ. ಬೇಲೂರು ನಗರ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ. ಘಟನೆಯ ಬಗ್ಗೆ ಸ್ಥಳೀಯ ಟಿವಿ9 ಜೊತೆಗೆ ಮಾತನಾಡಿದ್ದು, ಕೊಲೆಯಾದ ಯುವಕ ಬೇಕರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಕೊಲೆ ಮಾಡುವಂತಹ ದ್ವೇಷ ಏನಿತ್ತು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *