Headlines

ಬರ್ತ್​ಡೇಗೆ ಹೆಚ್​ಡಿ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಬರ್ತ್​ಡೇಗೆ ಹೆಚ್​ಡಿ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಬರ್ತ್​ಡೇಗೆ ಹೆಚ್​ಡಿ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಮಂಡ್ಯ, ಡಿಸೆಂಬರ್ 16: ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್‌ಡಿ ಕುಮಾರಸ್ವಾಮಿ ಜನ್ಮದಿನವನ್ನು ಮಂಡ್ಯದಲ್ಲಿ ಅಭಿಮಾನಿಗಳು ಮತ್ತು ಬೆಂಬಲಿಗರು ಅದ್ಧೂರಿಯಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಭಾರಿ ಜನಸಂದಣಿ ನೆರೆದಿತ್ತು, ಜನರು ತಮ್ಮ ನೆಚ್ಚಿನ ನಾಯಕನಿಗೆ ಜೈಕಾರ ಕೂಗುವ ಮೂಲಕ ತಮ್ಮ ಪ್ರೀತಿಯನ್ನು ಹೊಂದಿದ್ದರು. ”ಕುಮಾರಣ್ಣನಿಗೆ ಜೈ” ಎಂಬ ಘೋಷಣೆಗಳು ಮೊಳಗಿದವು. ಈ ಸಂಭ್ರಮದ ನಡುವೆ, ಕುಮಾರಸ್ವಾಮಿ ಅವರ ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದರು. ಇದೇ ವೇಳೆ ಅಭಿಮಾನಿಗಳು ಕುಮಾರಸ್ವಾಮಿಗೆ ಚಿನ್ನದ ಚೈನ್ ಉಡುಗೊರೆಯಾಗಿ ನೀಡಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *