Headlines

ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್


ಸಾಧ್ಯವಿದ್ರೆ ಕಾಂಗ್ರೆಸ್ ಬಿಟ್ಟು ಗೆದ್ದು ತೋರ್ಸಿ ನೋಡೋಣ! ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್

ಮೈಸೂರು, ಏಪ್ರಿಲ್ 10: ಜೆಡಿಎಸ್ ಬಗ್ಗೆ ಹಗುರವಾಗಿ ಮಾತನಾಡುವ ಸಿಎಂ ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ರಾಜಕೀಯ ಅಸ್ತಿತ್ವದಲ್ಲಿದ್ದವರು ಮರೆಯಬಾರದು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಅವರು ಮಾತನಾಡಿದರು, 1999 ರ ಚುನಾವಣೆಯಲ್ಲಿ ಮತ್ತು ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತಿದ್ದನ್ನು ಉಲ್ಲೇಖಿಸಿದ್ದಾರೆ. ಜನ ಅವರನ್ನು ರಾಜಕೀಯದಿಂದ ದೂರವಿಟ್ಟಿದ್ದರು ಎಂದು ಹೇಳಿದರು. ಜೊತೆಗೆ, ಕಾಂಗ್ರೆಸ್ ತೊರೆದು ಐದರಿಂದ ಹತ್ತು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಗೆದ್ದು ತೋರಿಸುವಂತೆ ಸವಾಲು ಹಾಕಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *