
ಹಾಸನ, ಜನವರಿ 24: ವೀರಪ್ಪನ್ ಹಿಡಿಯಲು ಹೋಗಿದ್ದ ಪೊಲೀಸರಿಗೆ ರಾಜ್ಯದ ಇತಿಹಾಸದಲ್ಲಿ ದೇವೇಗೌಡರು ಉಡುಗೊರೆ ಕೊಟ್ಟಿದ್ದರು. ಆದರೆ ಈಗ ಯಾವುದೋ ಅಧಿಕಾರಿಗಳಿಗೆ 30 ಲಕ್ಷ ರೂ ಉಡುಗೊರೆ ಕೊಟ್ಟಿದ್ದಾರೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ಎಸ್‌ಐಟಿ ಅಧಿಕಾರಿಗಳಿಗೆ ಬಹುಮಾನದ ಬಗ್ಗೆ ಪರೋಕ್ಷವಾಗಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹಾಸನದ ಜೆಡಿಎಸ್ ನಲ್ಲಿ ಮಾತನಾಡಿದ ಅವರು, ಸರ್ಕಾರದ ಅಧಿಕಾರಿಗಳನ್ನ ದುರುಪಯೋಗ ಮಾಡಿಕೊಳ್ಳಬೇಕು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.