HLL Lifecare Recruitment 2025: ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; HLL ಲೈಫ್‌ಕೇರ್ ಲಿಮಿಟೆಡ್​ನಲ್ಲಿ ನೇಮಕಾತಿ

HLL Lifecare Recruitment 2025: ಸರ್ಕಾರಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; HLL ಲೈಫ್‌ಕೇರ್ ಲಿಮಿಟೆಡ್​ನಲ್ಲಿ ನೇಮಕಾತಿ


HLL ಲೈಫ್‌ಕೇರ್ ಅಧಿಕೃತ ಅಧಿಸೂಚನೆಯ ಮೂಲಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗಹುಡುಕುತ್ತಿರುವ ಉದ್ಯೋಗಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 03 ರಂದು ನೇರ ಸಂದರ್ಶನಕ್ಕೆ ಹಾಜರಾಗತಕ್ಕದ್ದು.

ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : HLL ಲೈಫ್‌ಕೇರ್ ಲಿಮಿಟೆಡ್ (HLL Lifecare)
  • ಹುದ್ದೆಗಳ ಸಂಖ್ಯೆ: 4
  • ಉದ್ಯೋಗ ಸ್ಥಳ: ರಾಜಸ್ಥಾನ , ಉತ್ತರ ಪ್ರದೇಶ
  • ಹುದ್ದೆಯ ಹೆಸರು: ಅಧಿಕಾರಿ

ಶೈಕ್ಷಣಿಕ ಅರ್ಹತೆ:

ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ, BE/B.Tech, ಪದವಿಯನ್ನು ಪೂರ್ಣಗೊಳಿಸಬೇಕು.

ಇದನ್ನೂ ಓದಿ: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್; ಹೀಗೆ ಅರ್ಜಿ ಸಲ್ಲಿಸಿ

ವಯಸ್ಸಿನ ಮಿತಿ:

ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-01-2025 40 ವರ್ಷ ಮೀರಬಾರದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತದಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

ನೇರ ಸಂದರ್ಶನ ನಡೆಯುವ ಸ್ಥಳದ ವಿವರಗಳು:

  • ಜೈಪುರ: ಹೋಟೆಲ್ ರಿಮ್ ವಿಸ್ತಾ, ದೇವಿ ಮಾರ್ಗ, ಬನಿ ಪಾರ್ಕ್, ಜೈಪುರ, ರಾಜಸ್ಥಾನ
  • ಉನ್ನಾವ್: ಹೋಟೆಲ್ ಗೀತಾ ಗಾರ್ಡನ್, ಎದುರು. ಪವರ್ ಹೌಸ್, ಮುರ್ತಾಜಾ ನಗರ, ದಹಿ ಚೌಕಿ, ಉನ್ನಾವ್, ಉತ್ತರ ಪ್ರದೇಶ

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ಗೆ ಭೇಟಿ ನೀಡಿ.

ಹೆಚ್ಚಿನ ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *