ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಉದ್ಯಮದ ಒತ್ತಡದಿಂದ ಅಲ್ಪ ವಿರಾಮ

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಉದ್ಯಮದ ಒತ್ತಡದಿಂದ ಅಲ್ಪ ವಿರಾಮ


ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಉದ್ಯಮದ ಒತ್ತಡದಿಂದ ಅಲ್ಪ ವಿರಾಮ

ಮೇಷ ರಾಶಿ :
ನಿರಂತರ ಅಭ್ಯಾಸಗಳ ಬಗ್ಗೆ ಎಚ್ಚರಿಕೆ ಇರಲಿ. ಕೆಲವು ದೌರ್ಬಲ್ಯವನ್ನು ಪ್ರಯತ್ನಪೂರ್ವಕವಾಗಿ ಬಿಡಬೇಕಾಗಬಹುದು. ನಿಮ್ಮ ಸಾಧ್ಯವಾದುದನ್ನು ಮಾತ್ರ ಒಪ್ಪಿಕೊಳ್ಳಿ. ನಿಮಗೆ ಆಪ್ತರ ಜೊತೆ ಮಾತನಾಡದೆ ನೆಮ್ಮದಿಯು ಸಿಗದೇ ಹೋದೀತು. ಸಂಗಾತಿಯ ಜೊತೆ ಆರ್ಥಿಕತೆಯ ಬಗ್ಗೆ ವಾಗ್ವಾದ ಮಾಡುವಿರಿ. ತನ್ನವರ ಬಗ್ಗೆ ನಂಬಿಕೆ ಇರದು. ಮಾತನ್ನು ಕಡಿಮೆ ಮಾಡಿ ಏಕಾಂಗಿಯಾಗಿ ಇರುವಿರಿ. ನಿಮಗೆ ಹಲವು ದಿನಗಳಿಂದ ಬಯಸಿದ್ದು ಸಿಗದೆ ಬೇಸರವಾದೀತು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ.

ವೃಷಭ ರಾಶಿ :
ಇಂದು ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು. ಅಪನಂಬಿಕೆಗಳು ದೂರವಾಗಬೇಕಿದೆ. ಸಾಮಾಜಿಕ ಕಾರ್ಯಗಳನ್ನು ಮಾಡಲು ನಿಮಗೆ ಇಂದು ಉತ್ಸಾಹ ಇರಲಿದೆ. ಸಜ್ಜನರ ಸಹವಾಸವು ಅನಿರೀಕ್ಷಿತವಾಗಿ ಸಿಗುವುದು. ಅನಪೇಕ್ಷಿತ ಸಹಕಾರದಿಂದ ಆರ್ಥಿಕ ಚಿಂತೆ. ಅಪರಿಚಿತರ ಜೊತೆ ಸಲುಗೆಯಿಂದ ಇರುವಿರಿ. ಅಧಿಕ ಬೆಲೆ ಉತ್ತಮ ವಸ್ತುಗಳ ಖರೀದಿ ಮಾಡುವಿರಿ. ಸಂತೋಷದಿಂದ ನೀವು ಹೆಚ್ಚು ದಿನವನ್ನು ಕಳೆಯಿರಿ.

ಮಿಥುನ ರಾಶಿ :
ನಿಮ್ಮ ವೃತ್ತಿಪರ ಜೀವನದಲ್ಲಿ ದೊಡ್ಡ ಬದಲಾವಣೆಗಳು ಬರಲಿವೆ. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಹೊರಗೆ ಹೋಗಬೇಕು ಎನಿಸಬಹುದು. ನಿಮ್ಮ ಪ್ರೀತಿಗೆ ಅಡ್ಡಿ ಆತಂಕಗಳು ಬರಬಹುದು. ಇಂದಿನ ಕಾರ್ಯವನ್ನು ಸರಿಯಾಗಿ ಯೋಜಿಸಿಕೊಂಡು.’ ಮಾತಿನ ಅಸ್ಪಷ್ಟತೆಯು ಕೇಳುಗರಿಗೆ ಕಷ್ಟವಾಯಿತು. ಯಶಸ್ಸಿನ ಗುಟ್ಟನ್ನು ಬಯಲುಮಾಡುಬಿರಿ. ನಿಮ್ಮ ಅಭಿಪ್ರಾಯವನ್ನು ತಿಳಿಸಬೇಕಾದಲ್ಲಿ ತಿಳಿಸಿ. ಕಲಾವಿದರು ಹೆಚ್ಚು ಶ್ರಮ ಹಾಕಿದರೆ ತಮ್ಮ ಕಾರ್ಯದಲ್ಲಿ ಯಶಸ್ಸನ್ನು ಸಾಧಿಸಿದರು.

ಕರ್ಕಾಟಕ ರಾಶಿ :
ಅದೃಷ್ಟವು ನಿಮ್ಮ ದಾರಿಯಲ್ಲಿ ಬರುತ್ತಿದೆ ಮತ್ತು ನಿಮ್ಮ ಕನಸುಗಳನ್ನು ನೀವು ನಂಬಿದರೆ, ನಿಮ್ಮ ಗುರಿಯಲ್ಲಿ ನಿರತರಾಗಿದ್ದರೆ, ನಿಮಗೆ ಯಶಸ್ಸು ಖಚಿತ. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಸಂಗಾತಿಯಿಂದ ಪ್ರಚೋದಿತರಾಗುವಿರಿ. ಉದ್ಯೋಗದಲ್ಲಿ ನಿಮಗೆ ಬೆಂಬಲಿಸುವವರು ಹೆಚ್ಚಾಗಿರಬಹುದು. ಕೃಷಿಯು ಕಡೆಗೆ ಗಮನ ನೀಡುವಿರಿ. ಸಂಗಾತಿಯು ನಿಮ್ಮ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ಹೋಗಬಹುದು. ನಿಮಗೆ ಕೆಲವು ವಿಚಾರದಲ್ಲಿ ಕಾನೂನಿನ ತೊಂದರೆ ಕಾಡಬಹುದು.

ಸಿಂಹ ರಾಶಿ :
ನಿಮಗೆ ಸಿಗುವ ಜನರ ಪ್ರೀತಿಗೆ ಪ್ರತಿಯಾಗಿ ಸಮಯವನ್ನಾದರೂ ಕೊಡಿ. ಮುಕ್ತವಾಗಿ ಸಂವಾದ ಮಾಡಿ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಿ. ಅತಿಯಾದ ಚಿಂತೆಯಿಂದ ಆರೋಗ್ಯವನ್ನು ಹಾಳು ಮಾಡಿಕೊಳ್ಳುವಿರಿ. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ಸರಿಯಾದ ನೆಮ್ಮದಿ ಸಿಗದು. ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಕಾರ್ಯದಲ್ಲಿ ಸಕ್ರಿಯರಾಗಿ. ಸಂಗಾತಿಯೂ ನಿಮಗೆ ಮಾನಸಿಕವಾಗಿ ಘಾಸಿ ಮಾಡಬಹುದು. ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿ, ಇತರರಿಗೆ ಸಹಾಯ ಮಾಡಿರಿ. ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ ಮೇಲೆ ಆಗದು.

ಕನ್ಯಾ ರಾಶಿ :
ಇಂದು ನಿಮ್ಮನ್ನು ನೀವು ಧನಾತ್ಮಕವಾಗಿ ಪ್ರಸ್ತುತಪಡಿಸುವತ್ತ ಗಮನಹರಿಸಿ. ಋಣಶೇಣವನ್ನು ಉಳಿಸಿಕೊಳ್ಳದೇ ತೀರಿಸಿಕೊಂಡು ಮುಂದಿನ ಯೋಜನೆಗೆ ಸಿದ್ಧತೆ ನಡೆಸುತ್ತಾರೆ. ಅಂತಸ್ಸಾಕ್ಷಿಯನ್ನು ಬಿಟ್ಟು ನೀವು ದೂರವಾಗಬಹುದು. ನಿಮಗೆ ಇತರರ ಬಗ್ಗೆಯೇ ಅಧಿಕ ಆಲೋಚನೆ ಇರುವುದು. ಅಪರಾಧಿ ನಿಮ್ಮನ್ನು ಕಾಡುವುದು. ಕಾಲಾತ್ಮಕ ಕೆಲಸದಲ್ಲಿ ಆಸಕ್ತಿ ಹೆಚ್ಚಾಗುವುದು. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ವಿದ್ಯಾಭ್ಯಾಸದ ಗೊಂದಲವು ನಿವಾರಣೆಯಾಗುವುದು.

ತುಲಾ ರಾಶಿ :
ಇಂದು ನಿಮ್ಮ ಸಂಬಂಧಕ್ಕೆ ವಿರಾಮವು ಸಿಗಬಹುದು. ಪಡೆದುಕೊಳ್ಳಬೇಕಾದ ಸ್ಥಿರಾಸ್ತಿ ನಿಮಗೆ ಬರುವುದು. ವಿದ್ಯಾಭ್ಯಾಸಕ್ಕೆ ಉಂಟಾದ ತೊಂದರೆಯನ್ನು ನೀವು ಬಗೆಹರಿಸಿಕೊಳ್ಳಿ. ನಿಮ್ಮ ಸಹಜ ವರ್ತನೆಯೂ ನಿಮ್ಮರಿಗೆ ಸಿಟ್ಟನ್ನು ಉಂಟುಮಾಡುತ್ತದೆ. ನಿಮಗೆ ಕಛೇರಿಯಲ್ಲಿ ಪ್ರಶಂಸೆಯು ಸಿಗಬಹುದು. ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ವಿಶ್ವಾಸಕ್ಕೆ ಯೋಗ್ಯವಾದ ಕೆಲಸವನ್ನು ಮಾಡಿರಿ. ಭೂಮಿಯ ವ್ಯವಹಾರವು ಸಾಕೆನಿಸಬಹುದು. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳುತ್ತಾರೆ.

ವೃಶ್ಚಿಕ ರಾಶಿ :
ಕೆಲಸದಲ್ಲಿ ಹೊಸತನ ಬಹಳ ಮುಖ್ಯವಾಗುತ್ತದೆ. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು. ಮಕ್ಕಳನ್ನು ಪಡೆಯಬೇಕು ಎಂಬ ಆಸೆ ಬರುವುದು. ನಿಮ್ಮೊಂದಿಗೆ ಸಮಯ ಕಳೆಯಬಹುದು. ವಿದ್ಯಾರ್ಥಿಗಳ ಅಭ್ಯಾಸ ಉನ್ನತ ಅಧ್ಯಯನಕ್ಕೆ ಸಹಕಾರಿ. ಯಾವುದೇ ಆಸ್ತಿಯಲ್ಲಿ ಹೂಡಿಕೆ ಮಾಡುವುದು ಬೇಡ. ಮಕ್ಕಳಿಗೆ ಮನೆಯ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತರಾಗಲು ಇಷ್ಟಪಡುವಿರಿ. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದಿತು.

ಧನು ರಾಶಿ :
ಹಿತಶತ್ರುಗಳನ್ನು ಇಂದು ಅವರಾಡುವ ಮಾತುಗಳಿಂದ ಗುರುತಿಸುವಿರಿ. ನಿಮ್ಮ ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿಲ್ಲ. ಖರ್ಚಿನ ವಿಚಾರದಲ್ಲಿ ಔದಾರ್ಯ ಬೇಡ. ವಾಸಸ್ಥಳ ಬದಲಾವಣೆಯಿಂದ ಹೆಚ್ಚು ಸಂತೋಷವಾಗಿರುವುದು. ನಿಮ್ಮವರ ಮೇಲಿರುವ ಅನುಮಾನ ನಿವಾರಣೆ ಮಾಡಿಕೊಳ್ಳುವಿರಿ. ಚಂಚಲ ಮನಃಸ್ಥಿತಿಯು ನಿಮ್ಮ ಕಚೇರಿಯ ಕಾರ್ಯವನ್ನು ಬಿಡದು ಸಹನೆ ನಿಮ್ಮ ಜೊತೆ ದಿನಪೂರ್ತಿ ಇರಲಿ. ನಿಮ್ಮ ಅಂದಾಜಿನ ಆದಾಯವನ್ನು ತಲುಪುವಿರಿ. ಸಂಗಾತಿಯ ಮನೋಭಾವವನ್ನು ಅನುಭವಿಸುವುದು ಕಷ್ಟವಾದೀತು.

ಮಕರ ರಾಶಿ :
ಯಾರಿಂದಲಾದರೂ ಹಣವನ್ನು ಎರವಲು ಪಡೆದ ಜನರಿಗೆ ಯಾವುದೇ ಪರಿಸ್ಥಿತಿಯಲ್ಲಿ ಸಾಲವನ್ನು ಮರುಪಾವತಿ ಮಾಡಬೇಕಾಗಬಹುದು. ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಉತ್ಸಾಹವನ್ನು ನೀವು ನಿಯಂತ್ರಿಸಬೇಕು. ದೂರವಾಣಿ ಕರೆಗಳಿಂದ ನಿಮಗೆ ತೊಂದರೆ. ಓಡಾಟದಲ್ಲಿ ಕೆಲವು ಅಡೆತಡೆಗಳು ಬರಬಹುದು. ನಿಮ್ಮ ದೌರ್ಬಲ್ಯಗಳಿಂದ ನಿಮಗೆ ತೊಂದರೆ ಆಗುವ ಸಾಧ್ಯತೆ ಇದೆ. ವ್ಯಕ್ತಿತ್ವದಲ್ಲಿ ಬದಲಾದಂತೆ ಕಾಣುವಿರಿ. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು.

ಕುಂಭ ರಾಶಿ :
ಇಂದು ಹೊಸ ಸಂಪರ್ಕದಿಂದ ಕಾರ್ಯ ಸಾಧನೆ. ವೃತ್ತಿಜೀವನದ ಕೌಶಲ್ಯಗಳನ್ನು ಬಳಸಲು ಬಳಸಿಕೊಳ್ಳುವಿರಿ. ಹೂಡಿಕೆ ಮಾಡಲು ಹೊಸ ಮಾರ್ಗಗಳನ್ನು ತೆರೆಯಬಹುದು. ಹಾಸ್ಯಯುಕ್ತವಾದ ಮಾತಿನಿಂದ ಗೌರವವನ್ನು ಕಳೆದುಕೊಳ್ಳುವಿರಿ. ಹಲವರ ಅಭಿಪ್ರಾಯದಿಂದ ನಿಮಗೆ ಗೊಂದಲವಾಗುವುದು. ಇಂದು ಹಳೆಯ ತಪ್ಪಿಗೆ ನೀವು ಪಶ್ಚಾತ್ತಾಪ ಪಡುವಿರಿ. ಇಂದಿನ ನಿಮ್ಮ ಖರ್ಚು ಹೆಚ್ಚಾದಂತೆ ಅನ್ನಿಸಿತು. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ನಿಮ್ಮ ಮನೋಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಜೊತೆಗಾರರು ಮಾಡುತ್ತಾರೆ.

ಮೀನ ರಾಶಿ :
ಆರ್ಥಿಕತೆಯ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳಬಹುದು. ಇಂದು ಬದಲಾವಣೆಯ ದಿನವಾಗಿದ್ದರೂ, ಆಶ್ಚರ್ಯವು ಕಾಣಿಸಿಕೊಳ್ಳಬಹುದು. ನಿಮಗೆ ಯಾರಾದರೂ ಆರ್ಥಿಕ ತೊಂದರೆಗೆ ಸಿಲುಕಬಹುದು. ಒಡೆದ ಬಾಂಧವ್ಯ ಮತ್ತೆ ಕೂಡಲಿದೆ. ಇಂದು ನೀವು ನಿಮ್ಮ ಕುಟುಂಬದವರ ಜೊತೆ ಅಧಿಕ ಕಾಲವನ್ನು ಕಳೆಯಿರಿ. ಸ್ಥಿರಾಸ್ತಿಯನ್ನು ಉಳಿಸಿಕೊಳ್ಳಲು ಶತಪ್ರಯತ್ನ ಮಾಡಬೇಕಾದೀತು. ಬಹಳ ಮನೆಯಲ್ಲಿ ಕಾರ್ಯಗಳಿದ್ದು ತನ್ಮಯರಾಗುವಿರಿ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇಡಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ವಾರ್ಷಿಕ : ವಸಂತ, ಚಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯ ಸೂರ್ಯನಕ್ಷತ್ರ : ಚಿತ್ರ, ಯೋಗ : ಧ್ರುವ, ಕರಣ – ಸೂರ್ಯೋದಯ – 200 am 6 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:56 – 12:28, ಯಮಗಂಡ ಕಾಲ 15:32 – 17:04, ಗುಳಿಕ ಕಾಲ 07:52 – 09:24

-ಲೋಹಿತ ಹೆಬ್ಬಾರ್-8762924271 (ಯಾವ ಅಪ್ಲಿಕೇಶನ್ ಮಾತ್ರ)



Source link

Leave a Reply

Your email address will not be published. Required fields are marked *