
ಮೇಷ ರಾಶಿ:
ದುಡುಕಿ ಏನನ್ನಾದರೂ ಮಾಡಿಕೊಳ್ಳುವಿರಿ. ಪತ್ನಿಯ ಜೊತೆ ಸುಖದಿಂದ ಕಾಲವನ್ನು ಕಳೆಯುವಿರಿ. ಉತ್ಪನ್ನ ಆಗಮನ ಪ್ರದರ್ಶನ. ಕೃಷಿಯ ಚಟುವಟಿಕೆಯಲ್ಲಿ ಶಕ್ತಿಯಿಂದ ಪಾಲ್ಗೊಳ್ಳುವಿರಿ. ಅಪರಿಚಿತರ ಜೊತೆ ಅಧಿಕ ಒಡನಾಟ. ಬೇಸರದಲ್ಲಿ ದಿನದ ಮುಕ್ತಾಯ. ಸಮಯೋಚಿತ ಮಾತುಗಳಿಂದ ಪ್ರಶಂಸೆಯು ಸಿಗಬಹುದು. ಬೆಂಕಿಯ ಸ್ಥಳದಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಿ. ಇಂದಿನ ನಿಮ್ಮ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾಗಬಹುದು.
ವೃಷಭ ರಾಶಿ:
ಇಂದು ವ್ಯಾವಹಾರಿಕವಾಗಿ ಮನಶ್ಚಾಂಚಲ್ಯ ನಿಮ್ಮನ್ನು ಅನೇಕ ವಿಧವಾಗಿ ಕಾಡಬಹುದು. ಕರ್ತವ್ಯದ ದೃಷ್ಟದಿಂದ ಮಾಡಿ. ಫಲಾಪೇಕ್ಷೆಯು ಇದ್ದರೆ ಹತಾಶೆಯು ಖಂಡಿತಾ ಇರುವುದು. ಅಧಿಕಾರಿಗಳಿಂದ ನಿಮ್ಮ ಕಾರ್ಯದ ಪ್ರಗತಿ ಪರಿಶೀಲನೆ. ಇನ್ನೊಬ್ಬರ ಬಗ್ಗೆ ಮಾಡುವ ತಮಾಷೆಯು ನಿಮ್ಮ ತಲೆನೋವಾದೀತು. ಸಮಯದ ಹೊಂದಾಣಿಕೆಯಲ್ಲಿ ನೀವು ಸೋಲಬಹುದು. ನೀವು ಮೊದಲೇ ನಿರ್ಧರಿಸಿರುವ ಕೆಲಸಗಳನ್ನು ಪೂರ್ಣ ಮಾಡಲು ಸಮಯವು ಸಿಗದೇ ಹೋದೀತು.
ಮಿಥುನ ರಾಶಿ:
ಇಂದು ಅನ್ಯರ ಕಾರಣದಿಂದ ವಿಮಾನ ಸಂಚಾರ ಯೋಗ. ಹಿರಿಯರಿಗೆ ನಿಮ್ಮ ಕೈಲಾದ ಮತ್ತು ಅವರಿಗೆ ಅಗತ್ಯವಾದ ಕಾರ್ಯಗಳನ್ನು ಮಾಡಿಕೊಡಿ. ಸಂಗಾತಿಯೊಂದಿಗೆ ಸುತ್ತಾಟ ನಡೆಸುವಿರಿ. ನಿಮ್ಮ ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡಬಹುದು. ಆಯುಧದಿಂದ ಗಾಯವನ್ನು ಮಾಡಿಕೊಂಡು ನೋವಾಗುವುದು. ಅಂತರ್ಜಾಲದಲ್ಲಿ ಅಧಿಕ ಸಮಯ ಕಳೆಯುವಿರಿ. ಇಂದು ನಿಮಗೆ ಸೌಂದರ್ಯದ ಬಗ್ಗೆ ಹೆಚ್ಚು ಆಸಕ್ತಿ ಇರುತ್ತದೆ.
ಕರ್ಕಾಟಕ ರಾಶಿ:
ದೃಢವಾದ ಮನಸ್ಸಿನ ಅನಾರೋಗ್ಯದಿಂದಲೂ ಚೇತರಿಕ ದೈವಾನುಗ್ರಹವಿಲ್ಲವೆಂದು ದೇವಾಲಯಕ್ಕೆ ಹೋಗುವುದನ್ನು ನಿಲ್ಲಿಸುವುದು ಬೇಡ. ಇಂದಿನ ಸತ್ಕಾರ್ಯವೆಡ ನಿಮಗೆ ಉತ್ತಮವಾದ ಫಲವನ್ನು ಕೊಡುವುದು. ಸಂಗಾತಿಯ ಪ್ರೀತಿಯು ನಿಮಗೆ ಬೇಸರವನ್ನು ಕೊಡಬಹುದು. ಕಳೆದುಕೊಂಡದ್ದನ್ನು ಪಡೆಯಬೇಕು ಎಂಬ ಛಲವು ನಿಮ್ಮಲ್ಲಿ ಇರುವುದು. ಮನಸ್ತಾಪವನ್ನು ಮನಸ್ಸಿನೊಳಗೇ ಇಟ್ಟುಕೊಳ್ಳುವಿರಿ.
ಸಿಂಹ ರಾಶಿ:
ಸಹೋದರನ ಹಾಗೂ ತಂದೆಯ ಸಹಾಯ ನಿಮಗೆ ಸಿಗಲಿದೆ. ಪ್ರತಿಭೆಯ ಅನಾವರಣಕ್ಕೆ ಸುಕಾಲ. ಸಂಪತ್ತು ಉಳಿಸಿಕೊಳ್ಳಲು ಯತ್ನಿಸಿದಷ್ಟೂ ಅಪ್ರಯಾಸವಾಗಿ ಖರ್ಚಾಗುವುದು. ನಿಮ್ಮ ಆರಾಮದ ದಿನಚರಿಯಲ್ಲಿಯೂ ನಿಮಗೆ ಇಂದು ಕಿರಿಕಿರಿ ಆಗುವುದು. ಇತರರ ಮಾತುಗಳನ್ನು ಕೇಳುವ ಸಹನೆಯು ಬೇಕು. ಭೂಮಿಯನ್ನು ಮಾರಾಟಮಾಡುವ ಸ್ಥಿತಿಯು ಬರಬಹುದು. ಉತ್ಸಾಹದಿಂದ ನೀವು ಇಂದಿನ ಕಾರ್ಯವನ್ನು ಮಾಡುತ್ತಿದ್ದರೂ ದಿನದ ಕೊನೆಗೆ ಸಲ್ಲದ ಮಾತುಗಳನ್ನು ಕೇಳುವಿರಿ.
ಕನ್ಯಾ ರಾಶಿ:
ಬೇಡದ ವಸ್ತುಗಳಿಗೆ ಹೊಸ ರೂಪವನ್ನು ಕೊಡುವಿರಿ. ಉದ್ಯಮದಲ್ಲಿ ಏನಾದರೂ ಏರಿಳಿತಗಳು ಆಗಬಹುದು. ಒಂಟಿಯಾಗಿರುವುದನ್ನು ಯಾರಾದರೂ ತಪ್ಪಿಸಬಹುದು. ಆಪ್ತರ ಜೊತೆ ಮನಸ್ಸು ಬಿಚ್ಚಿ ಮಾತನಾಡಿ. ಇಷ್ಟವಾಗುವ ಸ್ಥಳಗಳಿಗೆ ಇಷ್ಟವಾದವರನ್ನು ಕರೆದುಕೊಂಡು ಹೋಗಿ. ಕೆಲಸದ ಸ್ಥಳದಲ್ಲಿ ಒತ್ತಡದ ವಾತಾವರಣವಿರಬಹುದು. ಇಂದು ಬಿಟ್ಟು ಹೋದ ಆಪ್ತರ ಬಗ್ಗೆ ಹೆಚ್ಚು ಆಲೋಚನೆ ಬರಬಹುದು. ಬರುವ ಒತ್ತಡವನ್ನು ನೀವು ಯಾವುದಾದರೂ ವಿಧಾನದ ಮೂಲಕ ಸರಿ ಮಾಡಿಕೊಳ್ಳಿ.
ತುಲಾ ರಾಶಿ:
ಮನೆಯವರ ಜೊತೆ ಖುಷಿಯಿಂದ ಕಾಲಕಳೆಯುವಿರಿ. ಎತ್ತರದ ಪ್ರದೇಶಗಳನ್ನು ಏರುವ ಸಾಹಸಕ್ಕೆ ಹೋಗಬೇಡಿ ಯಾರಿಗಾದರೂ ಯಾವ ಕೆಲಸಕ್ಕಾದರೂ ನಿಮ್ಮ ಕಡೆಯಿಂದ ಅದಕ್ಕೆ ನ್ಯಾಯ ಸಿಗುವಂತೆ ಇರಲಿ. ಅನ್ಯ ಮನಸ್ಕರಾಗಿ ಇರುವುದು ಬೇಡ. ಧರ್ಮದ ಕಾರ್ಯಗಳ ಆಸಕ್ತಿಯು ಕಡಿಮೆಯಾಗಬಹುದು. ಮಕ್ಕಳಿಂದ ಯಾವುದಾದರೂ ರೀತಿಯಲ್ಲಿ ನೋವನ್ನು ಪಡೆಯಬೇಕಾದೀತು. ನೀವು ಸಂಗಾತಿಯ ಮನೋಭಾವವನ್ನು ಅವರ ಜೊತೆ ಜಗಳವಾಡುವಿರಿ. ಆದಾಯದ ಗುಟ್ಟನ್ನು ಎಷ್ಟು ಒತ್ತಾಯ ಮಾಡಿದರೂ ಹೇಳಲಾರಿರಿ.
ವೃಶ್ಚಿಕ ರಾಶಿ:
ಕೆಟ್ಟ ಆಲೋಚನೆಗಳು ನಿಮ್ಮ ಮನಸ್ಸನ್ನು ಹಾಳು ಮಾಡಬಹುದು. ವ್ಯವಹಾರದಲ್ಲಿ ಬರುವ ಸಮಸ್ಯೆ ಮೊದಲೇ ಯೋಚಿಸಿ ಅದಕ್ಕೆ ಬೇಕಾದ ಸಿದ್ಧತೆಯಲ್ಲಿ ಮಾಡಿ. ನಿರೋದ್ಯೋಗ ಸಮಸ್ಯೆಯಿಂದ ಮಾನಸಿಕ ಹಿಂಸೆಯಾಗಬಹುದು. ಭೂವ್ಯವಹಾರದಲ್ಲಿ ಲಾಭವನ್ನು ಪಡೆಯಲು ಅನ್ಯ ಮಾರ್ಗವನ್ನು ಆಶ್ರಯಿಸುವಿರಿ. ಇಂದು ಕಛೇರಿಯನ್ನು ಮಹಿಳೆಯರು ನಿರ್ವಹಣೆ ಮಾಡಬೇಕಾಗುವುದು. ನೂತನ ವಸ್ತುಗಳನ್ನು ಖರೀದಿಸಿದ ಸೀರಿ. ಮಾಡಿದ ಕಾರ್ಯಕ್ಕೆ ಅಪವಾದ ಬರುವುದು.
ಧನು ರಾಶಿ:
ಹಠದ ಸ್ವಭಾವವೇ ನಿಮಗೆ ಮುಳುವಾಗಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ ವಿವಾದಗಳೂ ತಾರಕಕ್ಕೆ ಹೋಗಬಹುದು. ಮುಂದಿನ ಕಾರ್ಯದಲ್ಲಿ ಆಗುವ ಖರ್ಚುಗಳ ಬಗ್ಗೆ ತಲೆಕೆಡಿಸಿಕೊಳ್ಳಬಹುದು. ಎಲ್ಲರ ಮೇಲೂ ನಂಬಿಕೆ ಇಟ್ಟುಕೊಳ್ಳುವುದು ಸಾಧ್ಯವಾಗದು. ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆ ವಿಘ್ನ ಬರಬಹುದು. ಯಾರಾದರೂ ನಿಮ್ಮನ್ನು ಕೇಳಬಹುದು. ನಿಮ್ಮ ಕೆಲವು ಆಯ್ಕೆಗಳನ್ನು ಹೇಳಿ. ಧಾರ್ಮಿಕ ಆಚರಣೆಯು ನಿಮ್ಮ ಮನಸ್ಸಿಗೆ ಹಿತವೆನಿಸುವುದು.
ಮಕರ ರಾಶಿ:
ನಿಮ್ಮ ವೇಗಕ್ಕೆ ಸಕಾಲದಲ್ಲಿ ಆಗುವ ಕಾರ್ಯಗಳೂ ತುಂಬ ದೀರ್ಘವೆನಿಸುತ್ತದೆ. ವ್ಯವಹಾರದಲ್ಲಿ ಎಚ್ಚರವಿರಲಿ. ಒಮ್ಮುಖ ನಿರ್ಧಾರಗಳನ್ನು ಮಾಡುವುದನ್ನು ಬಿಡಿ. ಹೊಸ ಶತ್ರುಗಳನ್ನು ನಿರ್ಮಿಸಿಕೊಳ್ಳಬೇಡಿ. ಆರಕ್ಕೇರದ ಮೂರಕ್ಕಿಳಿಯದ ಉದ್ಯಮದ ದಿನವಿಂದು ನಿಮಗೆ. ನಿಮ್ಮ ಸ್ವಭಾವವನ್ನು ತಿದ್ದಿಕೊಳ್ಳಬೇಕಾಗುವುದು. ಯಾರೇ ನಿಮ್ಮನ್ನು ನೆಚ್ಚಿದರೂ ಅದು ಸ್ವಲ್ಪ ಕಾಲ ಮಾತ್ರ. ದುಸ್ಸ್ವಭಾವವನ್ನು ಹೆಚ್ಚಿಸಿಕೊಳ್ಳಿ. ಹಿತಶತ್ರುಗಳ ಲಾಭವನ್ನು ತಪ್ಪಿಸುವರು.
ಕುಂಭ ರಾಶಿ:
ದೂರದಲ್ಲಿರುವ ನಿಮಗೆ ಸಂಗಾತಿಯ ಸಂಗ ಸಿಗುವ ಸಾಧ್ಯತೆ ಇದೆ. ನಟನೆಯಲ್ಲಿ ಆಸಕ್ತಿ ಇರುವವರಿಗೆ ಅವಕಾಶಗಳು ಲಭ್ಯವಾಗುತ್ತದೆ. ಆಲಸ್ಯದಿಂದ ಸಿಗುವ ಸಂಪತ್ತು ವ್ಯರ್ಥವಾಗುತ್ತದೆ. ವಿದ್ಯಾರ್ಥಿಗಳು ಓದಿನ ಕಡೆಗೆ ಗಮನಹರಿಸಬೇಕು. ಸುಮ್ಮನೆ ಎಲ್ಲಾದರೂ ಹೋಗಬೇಕು ಎಂದು ಅನ್ನಿಸುವುದು. ಆಪ್ತರೇ ನಿಮ್ಮ ಬಗ್ಗೆ ಹಗುರವಾಗಿ ಮಾತನಾಡಬಹುದು. ಧನಲಾಭವಾದರೂ ಮನಸ್ಸಿನಲ್ಲಿ ನೆಮ್ಮದಿ ಕೊರತೆ ಕಾಣುವುದು. ಭೂಮಿಯ ವ್ಯವಹಾರವನ್ನು ಮಾಡಲು ನಿಮಗೆ ಒತ್ತಡ ಬರಬಹುದು.
ಮೀನ ರಾಶಿ:
ಇಂದು ಬೇಡದ ವಿಚಾರಕ್ಕೆ ಸಂಗಾತಿಯೊಂದಿಗೆ ಕಲಹ ವಸ್ತು. ಜಾಗರೂಕರಾಗಿ ಕಾಲಿಡಿ. ಭೋಗವಸ್ತುಗಳನ್ನು ಅನವಶ್ಯಕವಾಗಿ ಖರೀದಿಸಿ. ನಿಮ್ಮ ಇಷ್ಟದವರು ನಿಮ್ಮ ಭೇಟಿಯಾಗಬಹುದು. ಕಲಾವಿದರಿಗೆ ಹೆಚ್ಚಿನ ಸ್ಥಾನಗಳು ಸಿಗಬಹುದು. ನಂಬಿಕೆಯನ್ನು ಕಳೆದುಕೊಳ್ಳಬೇಕಾದ ದಿನವೂ ಇದಾಗಿದೆ. ಶತ್ರುಗಳು ನಿಮಗೆ ಹೆಚ್ಚು ತೊಂದರೆ ಕೊಡಬಹುದು. ಬಂಧುಗಳ ಜೊತೆ ವಿವಾದವು ಏರ್ಪಡುತ್ತದೆ ನಿಮ್ಮ ಬಗ್ಗೆ ನಕಾರಾತ್ಮಕ ಅಭಿಪ್ರಾಯವೂ ಬರಬಹುದು.
ಇಂದಿನ ಪಂಚಾಂಗ:
ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ವಾರ್ಷಿಕ : ವಸಂತ, ಚಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ನವಮೀ, ನಿತ್ಯನಕ್ಷತ್ರ : ಶ್ರವಣ, ಯೋಗ : ಶಿವ, ಕರಣ : ಬವ, ಸೂರ್ಯೋದಯ – ಸಂಜೆ 06 – 06 – 06 – 3 ಗಂಟೆ ಶುಭಾಶುಭ ಕಾಲ : ರಾಹು ಕಾಲ 09:20 – 10:53, ಯಮಗಂಡ ಕಾಲ 13:58 – 15:31, ಗುಳಿಕ ಕಾಲ 06:15 – 07:47
-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)