ದಿನ ಭವಿಷ್ಯ: ಇಂದು ಈ ರಾಶಿಯವರು ಅವಿವೇಕದಿಂದ ಬೇಡವಾದುದನ್ನು ಉಳಿಸಿಕೊಳ್ಳುವರು

ದಿನ ಭವಿಷ್ಯ: ಇಂದು ಈ ರಾಶಿಯವರು ಅವಿವೇಕದಿಂದ ಬೇಡವಾದುದನ್ನು ಉಳಿಸಿಕೊಳ್ಳುವರು


ಮೇಷ ರಾಶಿ:

ಮನೆಯ ನಿರ್ಮಾಣದ ಕನಸು ನನಸು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಯಾರ ಸಹಕಾರವನ್ನು ನೀವು ಅಪೇಕ್ಷಿಸದೇ ಇದ್ದರೂ ಅದಾಗಿಯೇ ಒದಗಿಬರುವುದು. ಯಾರ ಪ್ರಭಾವವನ್ನೂ ನೀವು ಉಪಯೋಗಿಸಲು ಇಷ್ಟಪಡುವುದಿಲ್ಲ. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ಕಳೆದುಕೊಂಡಿದ್ದನ್ನು ಪಡೆದುಕೊಳ್ಳಲು ಸಮಯ ಬೇಕಾಗುವುದು.

ವೃಷಭ ರಾಶಿ:

ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನು ಲೆಕ್ಕಿಸುವಿರಿ. ವ್ಯಾಪಾರದ ವಿಸ್ತರಣೆಗೆ ಯೋಜನೆ. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ನಿಮ್ಮ ಸ್ಥಿತಿಯನ್ನು ಕೆಲವು ಆಡಿಕೊಂಡರು. ಅಮೂಲ್ಯ ವಸ್ತುವನ್ನು ಖರೀದಿಸಿ ಅದನ್ನು ಉಳಿಸಿಕೊಳ್ಳುವುದು ಬಹುಮುಖ್ಯ. ನಿಮಗೆ ನಮಗೆ ಗೊತ್ತಿರಲಿ. ಕುರುಡನಂತೆ ಹೋಗುವುದು ಬೇಡ. ಸ್ನೇಹಿತರ ಬೆಂಬಲವನ್ನು ನೀವು ನಿರಾಕರಿಸಬಹುದು. ಹೊಸ ಹೂಡಿಕೆಯ ಬಗ್ಗೆ ಆಸಕ್ತಿಯಿಲ್ಲ.

ಮಿಥುನ ರಾಶಿ:

ದಾಂಪತ್ಯದ ಸಮಸ್ಯೆಯನ್ನು ಸರಿಯಾಗಿ ಬಗೆಹರಿಸಿಕೊಳ್ಳಿ. ಮಾತನ್ನು ಸರಿಯಾಗಿ, ಸರಿಯಾದ ಸ್ಥಳದಲ್ಲಿ ಆಡಿ. ಗಮನಿಸಿದ ಕೆಲವು ಸಂದರ್ಭಗಳು ಇಂದು ಬರಬಹುದು. ಮಕ್ಕಳ ವಿಚಾರದಲ್ಲಿ ನೀವು ಬಹಳ ಮಾರ್ದವವನ್ನು ತೋರಿಸುತ್ತೀರಿ. ಗಣ್ಯರ ಭೇಟಿಯನ್ನು ಮಾಡಿರಿ. ವಿದ್ಯಾಭ್ಯಾಸಕ್ಕಾಗಿ ಮನೆ ಬಿಟ್ಟು ಇರುವುದು ಕಷ್ಟವಾಗುವುದು. ಭವಿಷ್ಯವನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಂಡು ಮುಂದುವರಿಯಿರಿ.

ಕರ್ಕಾಟಕ ರಾಶಿ:

ಯಾರ ಜೊತೆಯಲ್ಲಿಯೂ ನೀವು ತಯಾರಿಸಿರುವಿರಿ. ಗಂಭೀರವಾದ ಸಣ್ಣ ವಿಚಾರವೂ ಮುಂದೆ ದೊಡ್ಡದಾಗಬಹುದು. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೆ ಅಡ್ಡಾಡುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ಅನಪೇಕ್ಷಿತ ಮಾತು ನಿಮ್ಮ ದಾರಿ ತಪ್ಪಿಸಬಹುದು. ಅನಪೇಕ್ಷಿತ ಮಾತುಗಳಿಂದ ನಿಮ್ಮ ಸಮಯವು ವ್ಯರ್ಥವಾಗುವುದು. ಒಬ್ಬೊಂಟಿಯಾಗಿ ಇಂದು ನಿರ್ಜನ ಪ್ರದೇಶದಲ್ಲಿ ವಿಹಾರ ಮಾಡುತ್ತಾರೆ. ವಿವಾಹಕ್ಕೆ ಅಪರಿಚಿತರಿಂದ ತಡೆ ಬರಬಹುದು.

ಸಿಂಹ ರಾಶಿ:

ವಿನಯದಿಂದ ಇದ್ದರೆ ಮಾತ್ರ ನೀವು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯ. ಇಂದಿನ ಖರ್ಚಿನ ಬಗ್ಗೆ ಅಂದಾಜಿರಲಿ. ನಿಮ್ಮ ವಸ್ತುಗಳು ಕಣ್ಮರೆಯಾದೀತು. ಮಕ್ಕಳಿಗೆ ನಿಮ್ಮ ಪ್ರೀತಿಯ ಕೊರತೆಯು ಆದೀತು. ನಿಮ್ಮಲ್ಲಿ ವಿದ್ಯೆ ಇರುವ ಕಾರಣ ಯಾವ ಸಂದರ್ಭಕ್ಕೂ ಹೆದರುವುದಿಲ್ಲ. ನಿಮ್ಮನ್ನು ಅತಿಥಿಗಳಿಗೆ ಆಹ್ವಾನಿಸಬಹುದು. ಹಾಗೆಯೇ ಬಿಟ್ಟರೆ ನಿಮ್ಮ ಪ್ರೇಮಸಂಬಂಧವು ಸಡಿಲಗೊಳ್ಳಬಹುದು. ನಿಮ್ಮ ಜವಾಬ್ದಾರಿಗೆ ಬೆನ್ನು ಹಾಕಿಹೋಗುವುದು ಬೇಡ. ಬರುವುದನ್ನು ಎದುರಿಸುವ ಬಲವನ್ನೂ ಬೆಳೆಸಿಕೊಳ್ಳಿ.

ಕನ್ಯಾ ರಾಶಿ:

ಹಿರಿಯರಿಂದ ಸಕಾಲದಲ್ಲಿ ಮಾರ್ಗದರ್ಶನ. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇದ್ದಾರೆ. ನಾಜೂಕಿನಿಂದ ಇಂದಿನ ಕಾರ್ಯವನ್ನು ಮಾಡಿಕೊಳ್ಳುವಿರಿ. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು. ಹಳೆಯ ವಿದ್ಯುತ್ ಉಪಕರಣಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವಿರಿ. ಇಂದು ಅಧಿಕ ಮಾತನ್ನು ಆಡುವುದು ಬೇಡ. ಕಲಾವಿದರು ಕೆಲವು ಅವಕಾಶಗಳಿಂದ ವಂಚಿತರಾಗಬಹುದು. ಹಣಕಾಸಿನ ಹೂಡಿಕೆಯು ಹೊಸ ತಿರುವನ್ನು ಪಡೆದಿದೆ.

ತುಲಾ ರಾಶಿ:

ಯಾವುದಾದರೂ ದುರಂತದಲ್ಲಿ ಸಿಕ್ಕಿಬೀಳಬಹುದು. ನಿಮ್ಮ ಉದ್ಯಮವನ್ನು ವಿಸ್ತಾರಗೊಳಿಸುವ ಆಲೋಚನೆಯು ಬೇರೆಯವರಿಂದ ಸಿಗಬಹುದು. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗುತ್ತದೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಬರಲಿದೆ ಹಿರಿಯರಿಂದ ಕೇಳಿಪಡೆಯುವಿರಿ. ವೃತ್ತಿಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಕಲಹವಾಗುವ ಕಾರಣ ಸ್ಥಾನವು ಬದಲಾಗಬಹುದು.

ವೃಶ್ಚಿಕ ರಾಶಿ:

ಗೃಹನಿರ್ಮಾಣ ಕಾರ್ಯವನ್ನು ಪರಿಶೀಲಿಸುವಿರಿ. ಅವಕಾಶಗಳು ಬಂದು ಬಾಗಿಲು ತಟ್ಟಿದರೂ ತೆರೆಯುವ ಕಲ್ಪನೆಯೂ ಬಾರದು. ಹೊಂದಾಣಿಕೆಯಿಂದ ಇರುವುದು ಒಳ್ಳೆಯದು. ಉದ್ಯೋಗದಲ್ಲಿ ನಿರಂತರ ಯಾವುದಾದರೂ ಸಮಸ್ಯೆಯು ಬಾಧಿಸುತ್ತಿರುವಾಗ ದೈವಜ್ಞರಿಂದ ಸೂಕ್ತ ಪರಿಹಾರವನ್ನು ಪಡೆದುಕೊಳ್ಳಬಹುದು. ಗುರಿಯ ಸಾಧನೆಗೆ ಅಲ್ಪವಾದರೂ ಶ್ರಮ ಬೇಕು.

ಧನು ರಾಶಿ:

ಉದ್ವೇಗದಿಂದ ಏನನ್ನಾದರೂ ಅನೀತಿ ಮಾರ್ಗದಲ್ಲಿ ಹೋಗಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಸ್ವಾರ್ಥವು ನಿಮ್ಮ ಯಶಸ್ಸನ್ನು ತಿನ್ನುವುದು. ಪ್ರಾರಂಭಿಸಿದ ಕಾರ್ಯವು ಪೂರ್ಣ ಸಫಲವಾಗುವವರೆಗೂ ನೀವು ನಿಲ್ಲಿಸುವುದಿಲ್ಲ. ಶುಭ ಸಮಾರಂಭಗಳಿಗೆ ಹೋಗಬೇಕು ಎಂದುಕೊಂಡರೂ ಆಗದೇ ಹೋಗುವುದು. ಸಂತಾನದ ಖುಷಿಯು ಇರಲಿದೆ. ಸಹೋದರರ ಬಗ್ಗೆ ನಿಮ್ಮಲ್ಲಿ ನಕಾರಾತ್ಮಕ ಗುಣಗಳು ಕಂಡುಬರುತ್ತವೆ.

ಮಕರ ರಾಶಿ:

ನಿಮಗೆ ನ್ಯಾಯಾಲಯದಿಂದ ನ್ಯಾಯವನ್ನು ಪಡೆಯುವ ಸನ್ನಿವೇಶ ಬರಲಿದೆ. ಅನ್ಯರ ಕುರಿತಾಗಿ ಸಂತಾಪವನ್ನು ವ್ಯಕ್ತಪಡಿಸುವುದು ವ್ಯರ್ಥವಾಗಬಹುದು. ಅಪರಿಚಿತರ ಬಂಧನದಿಂದ ನೀವು ಮುಕ್ತರಾಗಲು ಕಷ್ಟವಾಗಬಹುದು. ವಿದ್ಯಾಭ್ಯಾಸದಲ್ಲಿ ಸಾಮಾನ್ಯ ಪ್ರಗತಿಯನ್ನು ಕಾಣಬಹುದಾಗಿದೆ. ಕೃಷಿಯ ವ್ಯವಹಾರದಲ್ಲಿ ಲಾಭವು ಬರವಂತೆ ಆಲೋಚನೆ ಮಾಡುವಿರಿ. ಮಕ್ಕಳ ಯಶಸ್ಸು ನೀವು ನಿರೀಕ್ಷಿಸಿದಂತೆ ಆಗುವುದು ಕಷ್ಟ. ಕೃಷಿ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಿರುವುದು. ನಿಮಗೆ ಕಾರ್ಯವನ್ನು ಮಾತ್ರ ಮಾಡಿ.

ಕುಂಭ ರಾಶಿ:

ನ್ಯಾಯಾಲಯದಲ್ಲಿ ನಿಮ್ಮ ವಾದ ಬೀಳಬಹುದು. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸಿತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ನಿಮ್ಮಿಂದ ಆಗದ ಕೆಲಸಕ್ಕೆ ಸಮಯವನ್ನು ಕೊಡುವುದು ಬೇಡ. ಇಂದು ಬಂಧುಗಳ ಮನೆಯಲ್ಲಿ ವಾಸಮಾಡಬೇಕಾಗಬಹುದು. ಉತ್ಸಾಹದ ಭರದಲ್ಲಿ ಏನಾದರೂ ಮಾಡಿಕೊಂಡೀರ. ದಾಂಪತ್ಯದಲ್ಲಿ ಪರಸ್ಪರ ಅನುರಾಗದ ಕೊರತೆ ಕಾಣಿಸಬಹುದು. ಪರರಕಾರ್ಯಕ್ಕೆ ಸಹಾಯ ಮಾಡಿದ್ದೇನೆ.

ಮೀನ ರಾಶಿ:

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಶ್ರಮದಿಂದ ಮಾಡುವ ಬದಲು ಜಾಣತನದಿಂದ ಎದುರಿಸಬೇಕು. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ಮಾಧ್ಯಮದಲ್ಲಿ ಕೆಲಸ ಮಾಡುವವರು ಸ್ವಲ್ಪ ಜಾಗರೂಕತೆಯಿಂದ ವ್ಯವಹರಿಸಿ. ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು. ದುಷ್ಟಶಕ್ತಿಯ ಬಗ್ಗೆ ನಮಗೆ ಸಂದೇಹ ಬರಬಹುದು. ಉಪಕಾರಕ್ಕೆ ಕೃತಜ್ಞತೆಯಾದರೂ ಇರಲಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ 1148 ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಪುರಸ್ಕಾರ : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಪುಷ್ಯ, ಸೂರ್ಯೋದಯ : ಶೋಭನ, 6 ಕರಣ : – ಕೌಲವ, 6. 06 – 31 pm, ಇಂದಿನ ಶುಭಾಶುಭ ಕಾಲ : ರಾಹು 17:03 – 18:31, ಯಮಗಂಡ ಕಾಲ 12:37 – 14:05, ಗುಳಿಕ ಕಾಲ 15:34 – 17:03

-ಲೋಹಿತ ಹೆಬ್ಬಾರ್ – 8762924271 (What’s app ಮಾತ್ರ)



Source link

Leave a Reply

Your email address will not be published. Required fields are marked *